ರಾಜ್ಯಪಿಎಸ್ಐ ನೇಮಕಾತಿ ಹಗರಣ: ಅಕ್ರಮ ಎಸಗಿದ್ದ 52 ಅಭ್ಯರ್ಥಿಗಳು ಶಾಶ್ವತ ಡಿಬಾರ್!
ರಾಜ್ಯದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದ್ದ 545 ಪಿಎಸ್ಐ ಹುದ್ದೆಗಳ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ 52 ಅಭ್ಯರ್ಥಿಗಳನ್ನು ಪೊಲೀಸ್ ಇಲಾಖೆ ನಡೆಸುವ ಯಾವುದೇ ನೇಮಕಾತಿ ಪರೀಕ್ಷೆಯಲ್ಲಿ ಭಾಗವಹಿಸದಂತೆ ಶಾಶ್ವತವಾಗಿ ಡಿಬಾರ್ ಮಾಡಿ ಆದೇಶಿಸಲಾಗಿದೆ.