ದೇಶಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಶಾಶ್ವತ ವಿನಾಯಿತಿ!
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪದಾಧಿಕಾರಿಯೊಬ್ಬರು ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಖುದ್ದು ಹಾಜರಾತಿಯಿಂದ ಶಾಶ್ವತ ವಿನಾಯಿತಿ ನೀಡಿ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ನ್ಯಾಯಾಲಯವೊಂದು ಶನಿವಾರ ಆದೇಶ ಹೊರಡಿಸಿದೆ.