ರಾಜ್ಯದೇವನಹಳ್ಳಿಯ 1,777 ಎಕರೆ ಜಮೀನು 'ಶಾಶ್ವತ ವಿಶೇಷ ಕೃಷಿ ವಲಯ'; ಭೂಮಿ ಮಾರಾಟಕ್ಕೆ ಕಡಿವಾಣ ಇಲ್ಲ: ಸರ್ಕಾರ
ದೇವನಹಳ್ಳಿಯ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ ವ್ಯಾಪ್ತಿಯ 1,777 ಎಕರೆ ಜಮೀನನ್ನು 'ಶಾಶ್ವತ ವಿಶೇಷ ಕೃಷಿ ವಲಯ' ಎಂದು ರಾಜ್ಯ ಸರ್ಕಾರ ಘೋಷಿಸಿದೆ. ಈ ಕ್ರಮವು ಭೂಮಾಲೀಕರ ಹಕ್ಕುಗಳನ್ನು ನಿರ್ಬಂಧಿಸುವುದಿಲ್ಲ...