ರಾಜಕೀಯವಿಧಾನಸಭೆ ಡೆಪ್ಯುಟಿ ಸ್ಫೀಕರ್ ಸ್ಥಾನಕ್ಕೆ ಶಾಸಕ ಆನಂದ ಮಾಮನಿ ಅವಿರೋಧ ಆಯ್ಕೆ
ಇಂದು ವಿಧಾನಸಭೆ ಅಧಿವೇಶನ ಮುಕ್ತಾಯಗೊಳ್ಲಲಿದ್ದು ಇದಕ್ಕೆ ಮುನ್ನ ವಿಧಾನಸಭೆ ಉಪಾದ್ಯಕ್ಷ ಸ್ಥಾನದ ಆಯ್ಕೆ ನಡೆಯುತ್ತಿದೆ, ವಿಧಾನಸಭೆ ಉಪಾಧ್ಯಕ್ಷರಾಗಿದ್ದ ಕೃಷ್ಣಾ ರೆಡ್ಡಿ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಶಾನಕ ಆನಂದ ಮಾಮನಿ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಕಟಿಸಿದ್ದಾರೆ.