ರಾಜಕೀಯಅಸಮಾಧಾನ ತಣಿಸಲು CM ಡಿಕೆಶಿ ಆಪ್ತ ಶಾಸಕ ಆಸೀಫ್ ಸೇಠ್ಗೆ 'ಬುಡಾ' ಅಧ್ಯಕ್ಷ ಪಟ್ಟ
ಸಿಎಂ ಡಿಕೆ ಶಿವಕುಮಾರ್ ಅವರು ತಮ್ಮ ಆಪ್ತ ಹಾಗೂ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸೀಫ್ ಸೇಠ್ ಅವರಿಗೆ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ(ಬುಡಾ – BUDA) ಅಧ್ಯಕ್ಷ ಸ್ಥಾನ ನೀಡಿದ್ದಾರೆ.