ರಾಜ್ಯಫೆಬ್ರವರಿ 26ಕ್ಕೆ ಡಿಕೆಶಿಗೆ ಹೈಕಮಾಂಡ್ ಬುಲಾವ್: ಮೂರನೇ ಡೇಟ್ ಕೊಟ್ಟ ಶಾಸಕ ಇಕ್ಬಲ್ ಹುಸೇನ್!
ಸಿಎಂ ಸಿದ್ದರಾಮಯ್ಯ ಈಗಾಗಲೇ ಎರಡೂವರೆ ವರ್ಷ ಅಧಿಕಾರ ಪೂರ್ಣಗೊಳಿಸಿದ್ದಾರೆ. ಉಳಿದ ಎರಡೂವರೆ ವರ್ಷದ ಅವಧಿಗೆ ಡಿಕೆ ಶಿವಕುಮಾರ್ ಅವರಿಗೆ ಅವಕಾಶ ನೀಡಬೇಕು ಎಂಬುದು ಪಕ್ಷದ ಎಲ್ಲಾ ಸಚಿವರು ಹಾಗೂ ಶಾಸಕರ ಇಚ್ಚೆಯಾಗಿದೆ ಎಂದು ಇಕ್ಬಲ್ ಹುಸೇನ್ ಹೇಳಿದರು.