ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಜೆಡಿಎಸ್ ಶಾಸಕ ಚಿಕ್ಕಮಾದು ಅವರು (68 ವರ್ಷ) ಮಂಗಳವಾರ ತಡರಾತ್ರಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ,