ಶಾಸಕ ಜಮೀರ್ ಅಹ್ಮದ್ ಖಾನ್

ನವದೆಹಲಿ: ಇಡಿ ವಿಚಾರಣೆಗೆ ಶಾಸಕ ಜಮೀರ್ ಅಹ್ಮದ್ ಖಾನ್ ಹಾಜರು?
ರಾಜ್ಯ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ರಾಷ್ಟ್ರ ರಾಜಧಾನಿಯಲ್ಲಿ ಇಡಿ ವಿಚಾರಣೆಗೆ ಒಳಗಾಗಿದ್ದಾರೆ.

ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಕೊರೋನಾ ಸೋಂಕು
ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಕೊರೋನಾ ಸೋಂಕು ದೃಢವಾಗಿದೆ.

ಪಾಕಿಸ್ತಾನ ಪರ ಘೋಷಣೆ ಕೂಗುವವರನ್ನು ಗಲ್ಲಿಗೆ ಹಾಕಿ: ಜಮೀರ್ ಅಹ್ಮದ್
ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದವರಿಗೆ ಜೀವಾವಧಿ ಶಿಕ್ಷೆಯಾಗಲಿ. ಒಂದು ವೇಳೆ ಉದ್ದೇಶಪೂರ್ವಕವಾಗಿ ಇಂತಹ ಘೋಷಣೆಗಳನ್ನು ಕೂಗುವವರಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಮಾಜಿ ಸಚಿವ ಝಮೀರ್ ಅಹ್ಮದ್ ಖಾನ್ ಹೇಳಿದರು.

