ರಾಜ್ಯಜಮೀರ್ ಹುಟ್ಟುಹಬ್ಬದ ಪಾರ್ಟಿಯಲ್ಲಿ ಬಾಲಿವುಡ್ ನಟರು ಭಾಗಿ: ಸಂಬರಗಿ ಬಾಂಬ್
ಶಾಸಕ ಜಮೀರ್ ಅಹ್ಮದ್ ಖಾನ್ ಅವರ 50 ನೇ ಹುಟ್ಟುಹಬ್ಬದ ಪಾರ್ಟಿಯಲ್ಲಿ ಬಾಲಿವುಡ್ ನಟರಾದ ಸಂಜಯ್ ದತ್, ಜಾಕಿ ಶ್ರಾಫ್, ಶಕ್ತಿ ಕಪೂರ್, ಅಫ್ತಾಬ್ ಶಿವದಾಸನಿ ಸೇರಿದಂತೆ ಹಲವರು ಭಾಗಿಯಾಗಿದ್ದರು ಎಂದು ಪ್ರಶಾಂತ್ ಸಂಬರಗಿ ಇದೀಗ ಹೊಸ ಬಾಂಬ್ ಸಿಡಿಸಿದ್ದಾರೆ.