ಶಾಸಕ ನಾಗೇಂದ್ರ

ಕಾಂಗ್ರೆಸ್ ಶಾಸಕ ನಾಗೇಂದ್ರ ಮೇಲೆ ಹಲ್ಲೆಗೆ ಯತ್ನ: ಇಬ್ಬರ ಬಂಧನ
ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಬಿ. ನಾಗೇಂದ್ರ ಅವರಿಗೆ ಕಿಡಿಗೇಡಿಗಳಿಬ್ಬರು ಕತ್ತಿ ತೋರಿಸಿ ಬೆದರಿಕೆ ಹಾಕಿದರೆನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧನಕ್ಕೊಳಪಡಿಸಲಾಗಿದೆ.

ಶಾಸಕ ನಾಗೇಂದ್ರ ಕೂಡಾ ರಾಜೀನಾಮೆ ಕೊಡ್ತಾರಾ?
ಬಳ್ಳಾರಿ ಜಿಲ್ಲೆಯ ವಿಜಯನಗರ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜಿನಾಮೆ ಬೆನ್ನಲ್ಲೇ ಅವರ ಆಪ್ತರಾಗಿರುವ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೂಡಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬಂತಹ ಮಾತುಗಳು ಕೇಳಿಬರುತ್ತಿವೆ.

ಅಕ್ರಮ ಗಣಿಗಾರಿಕೆ: ಕಾಂಗ್ರೆಸ್ ಶಾಸಕ ನಾಗೇಂದ್ರ ಪೊಲೀಸ್ ಕಸ್ಟಡಿಗೆ
ಬಳ್ಳಾರಿ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಗೈರು ಹಾಜರಾಗಿದ್ದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಇಂದು ನ್ಯಾಯಾಲಯದ ಮುಂದೆ ಹಾಜರಾದ ವೇಳೆ ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಅಕ್ರಮ ಅದಿರು ಸಾಗಾಟ: ಶಾಸಕ ನಾಗೇಂದ್ರ ಸೇರಿ 7 ಆರೋಪಿಗಳ ಬಂಧನ
ಅಕ್ರಮ ಅದಿರು ಸಾಗಾಟ ಪ್ರಕರಣ ಸಂಬಂಧ ಕೂಡ್ಲಿಗಿ ಶಾಸಕ ನಾಗೇಂದ್ರ ಸೇರಿ 7 ಆರೋಪಿಗಳನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ...

