ರಾಜ್ಯಭ್ರಷ್ಟಾಚಾರ ಪ್ರಕರಣ: ಬಿಜೆಪಿ ಶಾಸಕ ನೆಹರು ಓಲೇಕಾರ್, ಇಬ್ಬರು ಪುತ್ರರಿಗೆ 2 ವರ್ಷ ಜೈಲು ಶಿಕ್ಷೆ
ಭ್ರಷ್ಟಾಚಾರ ಹಾಗೂ ಸ್ವಜನ ಪಕ್ಷಪಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿ ಬಿಜೆಪಿ ಶಾಸಕ ನೆಹರು ಓಲೆಕಾರ್ ಹಾಗೂ ಅವರ ಇಬ್ಬರು ಪುತ್ರರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ಸೋಮವಾರ...