ರಾಜ್ಯಬಿಜೆಪಿ ಶಾಸಕ ಓಲೇಕಾರ್ಗೆ ಬಿಗ್ ರಿಲೀಫ್: ಜೈಲು ಶಿಕ್ಷೆ ಅಮಾನತಿನಲ್ಲಿರಿಸಿ, ಹೈಕೋರ್ಟ್ ನಿಂದ ಜಾಮೀನು ಮಂಜೂರು!
ಸ್ವಜನ ಪಕ್ಷಪಾತ ಮತ್ತು ಕ್ರಿಮಿನಲ್ ವಂಚನೆ ಪ್ರಕರಣದಲ್ಲಿ ಬಿಜೆಪಿಯ ಹಾವೇರಿ ಶಾಸಕ ನೆಹರೂ ಓಲೇಕಾರ್ ಅವರಿಗೆ ವಿಚಾರಣಾಧೀನ ನ್ಯಾಯಾಲಯವು ವಿಧಿಸಿದ್ದ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತಿನಲ್ಲಿರಿಸಿ ಶುಕ್ರವಾರ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.