ಶಾಸಕ ಪ್ರದೀಪ್ ಈಶ್ವರ್

ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ: ದಿಢೀರ್ ಪೊಲೀಸ್ ಕಾರ್ಯಾಚರಣೆ, ನಾಲ್ವರ ಬಂಧನ
ನಗರದಲ್ಲಿ ಶನಿವಾರ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಮಹೋತ್ಸವದ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ನಡೆದ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡಿದೆ.

MLA ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ: ಹೇಯ, ಹೇಡಿತನದ ಕೃತ್ಯ- ಬಿಕೆ ಹರಿಪ್ರಸಾದ್ ಖಂಡನೆ!
ಹೊರಗಡೆ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪ್ರಯತ್ನ ನಡೆಸಲಾಗಿದೆ. ಆದರೆ ಅದು ಪೊಲೀಸ್ ಅಧಿಕಾರಿ ಮೇಲೆ ಬಿದ್ದಿದೆ. ಈ ಘಟನೆಯನ್ನು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಖಂಡಿಸಿದ್ದಾರೆ.

ಸಿಜೆ ರಾಯ್ ಅವರೇ ಶೂಟ್ ಮಾಡಿಕೊಂಡ್ರಾ ಅಥವಾ ಬೇರೆಯವರು ಶೂಟ್ ಮಾಡಿದ್ರಾ? ಪ್ರದೀಪ್ ಈಶ್ವರ್ ಅನುಮಾನ!
ಅಧಿಕಾರಿಗಳನ್ನು ಬಿಟ್ಟರೆ ಬೇರೆ ಯಾರು ಇರಲಿಲ್ಲ. ಅಲ್ಲದೇ ಯಾವುದೇ ಸಿಸಿಟಿವಿ ಕ್ಯಾಮರಾಗಳಲ್ಲಿ ಶೂಟೌಟ್ ದೃಶ್ಯಾವಳಿಗಳು ಸೆರೆಯಾಗಿಲ್ಲ. ಹೀಗಾಗಿ ಅನುಮಾನವಿದೆ ಎಂದ ಪ್ರದೀಪ್ ಈಶ್ವರ್.

ಮೊದಲು ಸರ್ಕಾರದಿಂದ 300 ಕೋಟಿ ರೂ ಅನುದಾನ ಬಿಡುಗಡೆ ಮಾಡಿಸಿ: ಸರ್ಕಾರ ನಿಮ್ಮಪ್ಪಂದಲ್ಲ ಎಂದಿದ್ದ Pradeep Eshwar ಗೆ PC Mohan ಸವಾಲು!
ಪ್ರದೀಪ್ ಈಶ್ವರ್ ಮೊದಲ ಬಾರಿ ಶಾಸಕರಾಗಿದ್ದಾರೆ. ಈಗ ಸಮುದಾಯಕ್ಕೆ ಅಭಿವೃದ್ಧಿ ಮಂಡಳಿ ಮಾಡಿದ್ದೇವೆ. ಅದಕ್ಕೆ ಬರಬೇಕಿರುವ 300 ಕೋಟಿ ಅನುದಾನವನ್ನು ತರಲಿ-ಪಿಸಿ ಮೋಹನ್

Breaking News: ಇನ್ನು ಕೆಲವೇ ಗಂಟೆಗಳಲ್ಲಿ ಶಾಸಕ ಪ್ರದೀಪ್ ಈಶ್ವರ್ ರಾಜಿನಾಮೆ?: ಪ್ರತಾಪ್ ಸಿಂಹ ಟ್ವೀಟ್!
ಕರ್ನಾಟಕ ಲೋಕಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. 28 ಕ್ಷೇತ್ರಗಳ ಪೈಕಿ ಬಿಜೆಪಿ 17, ಕಾಂಗ್ರೆಸ್ 9 ಮತ್ತು ಜೆಡಿಎಸ್ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಈ ಮಧ್ಯೆ ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ. ಕೆ ಸುಧಾಕರ್ ಗೆದ್ದರೆ ತಾವು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ.

ಒಬ್ಬ ಎಂಎಲ್‌ಎ ಬಿಗ್ ಬಾಸ್‌ಗೆ ಹೋಗಿ ಕುಣಿದಾಡಿರುವುದು ಇದೇ ಮೊದಲು, ಪ್ರದೀಪ್ ಈಶ್ವರ್ ಚಿಕ್ಕಬಳ್ಳಾಪುರದ ಮಾನ ಮರ್ಯಾದೆ ಕಳೆದಿದ್ದಾರೆ: ಡಾ ಸುಧಾಕರ್
ಕನ್ನಡ ಬಿಗ್ ಬಾಸ್ ಸೀಸನ್ 10’ ಆರಂಭ ಆಗಿದೆ. ವಿವಿಧ ಸ್ಪರ್ಧಿಗಳು ದೊಡ್ಮನೆಗೆ ಎಂಟ್ರಿ ನೀಡಿದ್ದಾರೆ. ಒಂದು ದಿನ ತಡವಾಗಿ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಅವರು ಬಿಗ್ ಬಾಸ್ ಮನೆಗೆ ಕಾಲಿಟ್ಟಿದ್ದಾರೆ.

ಅಭಿಮಾನಿಗಳು ಟ್ರೋಲ್ ಮಾಡೋ ಮುನ್ನ ಸ್ವಲ್ಪ ಸಮಾಧಾನದಿಂದ ವರ್ತಿಸಬೇಕು: ಶಾಸಕಿ ನಯನಾ ಮೋಟಮ್ಮ
ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಗುರುವಾರ ವಿಧಾನಸಭೆಯಲ್ಲಿ ನೀಡಿದ್ದ ಒಂದು ಹೇಳಿಕೆಯಿಂದ ಭಾರೀ ಟ್ರೋಲ್ ಆಗುತ್ತಿದ್ದಾರೆ. ಮೇಜು ಕುಟ್ಟುವ ಮೂಲಕ ಅವರನ್ನು ಬೆಂಬಲಿಸಿದ್ದ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಕೂಡ ಟ್ರೋಲ್‌ಗೆ ಗುರಿಯಾಗಿದ್ದು, ಸೋಶಿಯಲ್ ಮೀಡಿಯಾಗಳಲ್ಲಿ ಇವರಿಬ್ಬರ ವಿಡಿಯೋ ಭಾರೀ ವೈರಲ್ ಆಗಿದೆ.

