ರಾಜಕೀಯಕಲ್ಲು ತೂರಾಟ ಪ್ರಕರಣ: ಬಿಜೆಪಿ ಶಾಸಕ ಪ್ರೀತಂ ಗೌಡ ಕುಟುಂಬಕ್ಕೆ ರಕ್ಷಣೆ ನೀಡಲು ಸ್ಪೀಕರ್ ಆದೇಶ
: ಜೆಡಿಎಸ್ ಕಾರ್ಯಕರ್ತರ ದಾಳಿ ಹಿನ್ನೆಲೆಯಲ್ಲಿ ಹಾಸನದ ಬಿಜೆಪಿ ಶಾಸಕ ಪ್ರೀತಂ ಗೌಡ ಅವರಿಗೆ ಪೂರ್ಣ ರಕ್ಷಣೆ ನೀಡಬೇಕೆಂದು ವಿಧಾನಸಭೆ ಅಧ್ಯಕ್ಷ ಕೆ.ಆರ್. ರಮೇಶ್ ಕುಮಾರ್ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ.