ದೇಶಆನ್ಲೈನ್ ಗೇಮಿಂಗ್ ಜಾಹೀರಾತು: ಸಚಿನ್ ತೆಂಡೂಲ್ಕರ್ ಮನೆ ಮುಂದೆ ಮಹಾ ಶಾಸಕನಿಂದ ಪ್ರತಿಭಟನೆ
ಆನ್ಲೈನ್ ಗೇಮಿಂಗ್ ಜಾಹೀರಾತಿನಲ್ಲಿ ಕಾಣಿಸಿಕೊಂಡ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಬಾಂದ್ರಾದಲ್ಲಿರುವ ನಿವಾಸದ ಮುಂದೆ ಮಹಾರಾಷ್ಟ್ರ ಶಾಸಕ ಬಚ್ಚು ಕಡು ಮತ್ತು ಅವರ 22 ಬೆಂಬಲಿಗರು ಗುರುವಾರ ಪ್ರತಿಭಟನೆ ನಡೆಸಿದರು.