ಶಾಸಕ ಬಿ ಆರ್ ಪಾಟೀಲ್

ಕಾಂಗ್ರೆಸ್ ನಿಜವಾದ ಜಾತ್ಯತೀತ, ಪ್ರಜಾಪ್ರಭುತ್ವ ಪಕ್ಷವಾಗಬೇಕು: ಶಾಸಕ ಬಿ.ಆರ್ ಪಾಟೀಲ್
ಕೋಮುವಾದಿ ಮತ್ತು ವಿಭಜಕ ಶಕ್ತಿಗಳಿಂದ ಹೆಚ್ಚುತ್ತಿರುವ ಸವಾಲುಗಳನ್ನು ಎದುರಿಸಲು ಪಕ್ಷವು ಜಾತ್ಯತೀತತೆ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಮತ್ತೆ ಬದ್ಧವಾಗಬೇಕೆಂದು ಪಾಟೀಲ್ ಕರೆ ನೀಡಿದ್ದಾರೆ.

ಶಾಸಕ ಬಿ ಆರ್ ಪಾಟೀಲ್ ಗೆ ನನ್ನನ್ನು ಬಂದು ಭೇಟಿಯಾಗುವಂತೆ ಹೇಳಿದ್ದೇನೆ: CM Siddaramaiah
ಕೆಲವು ಶಾಸಕರು ಅಸಮಾಧಾನಗೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದು ಮಾಧ್ಯಮಗಳಿಗೆ ಸಿಕ್ಕಿ ಈ ಹಿಂದೆ ಬಹಳ ದೊಡ್ಡ ಸುದ್ದಿಯಾಗಿತ್ತು. ನಂತರ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಶಾಸಕಾಂಗ ಸಭೆ ಕರೆದು ಅಸಮಾಧಾನಿತ ಶಾಸಕರಿಗೆ ಸಮಾಧಾನ, ಬುದ್ಧಿವಾದ ಹೇಳಿದ್ದರು.

