ಶಾಸಕ ಭರತ್ ಶೆಟ್ಟಿ

'ಕಣಕಣದಲ್ಲೂ ಸಮಾಜಘಾತುಕತನ; ಬಿಜೆಪಿಗರಿಗೆ ಕೇಸ್ ಹಾಕದೆ ಮುದ್ದು ಮಾಡಿ, ಲಾಲಿ ಹಾಡುತ್ತಾ ಮಲಗಿಸಬೇಕೆ?': ಪ್ರಿಯಾಂಕ್ ಖರ್ಗೆ
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಭರತ್ ಶೆಟ್ಟಿಯವರ ವಿಡಿಯೋವೊಂದನ್ನು ಹಂಚಿಕೊಂಡು ಈ ಪೋಸ್ಟ್ ಮಾಡಿರುವ ಸಚಿವರು, ಸಮಾಜದಲ್ಲಿ ದ್ವೇಷದ ವಿಷ ತುಂಬಲು ಪ್ರಯತ್ನಿಸುವ ಯಾರೇ ಆದರೂ ಕಾನೂನು ಕ್ರಮಕ್ಕೆ ಒಳಪಡಲೇಬೇಕು ಎಂದಿದ್ದಾರೆ.

'ಗೂಂಡಾವರ್ತನೆ': ನಟಿ ರಶ್ಮಿಕಾ ಮಂದಣ್ಣ ವಿರುದ್ಧ ಕಾಂಗ್ರೆಸ್ ಶಾಸಕರ ಬೆದರಿಕೆ- ಶಾಸಕ ಭರತ್ ಶೆಟ್ಟಿ ಖಂಡನೆ
ರಾಜಕೀಯ ಲಾಭಕ್ಕಾಗಿ ರಶ್ಮಿಕಾ ಅವರ ಹೆಸರನ್ನು ಬಳಸಲಾಗುತ್ತಿದೆ. ಕಾಂಗ್ರೆಸ್ ಪಕ್ಷದೊಳಗಿನ ಕೆಲವು ಸದಸ್ಯರು ಗೂಂಡಾಗಳ ರೀತಿಯಲ್ಲಿ ವರ್ತಿಸುತ್ತಿದ್ದಾರೆ.

