ಬೀದರ್ ಜಿಲ್ಲೆಯ ಹುಮ್ನಾಬಾದ್ ಕಾಂಗ್ರೆಸ್ ಶಾಸಕ ರಾಜಶೇಖರ್ ಪಾಟೀಲ್ ಅವರ ಕಾರನ್ನೇ ಕದ್ದೊಯ್ದ ಘಟನೆ ಬುಧವಾರ ರಾತ್ರಿ ನಡೆದಿದೆ.