ಶಾಸಕ ಸಂಜಯ್ ಗಾಯಕ್ವಾಡ್

ಕ್ಯಾಂಟೀನ್ ಸಿಬ್ಬಂದಿ ಮೇಲೆ ಹಲ್ಲೆ: ಶಿವಸೇನಾ ಶಾಸಕ ಸಂಜಯ್ ಗಾಯಕ್ವಾಡ್ ವಿರುದ್ಧ ಪೊಲೀಸ್ ಕ್ರಮ
ಪೊಲೀಸರು ಮೆರೈನ್ ಡ್ರೈವ್ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಲು ನಿರ್ಧರಿಸಿದ್ದು, ಎಫ್ಐಆರ್ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಎಎನ್ಐ ವರದಿ ಮಾಡಿದೆ.

ಹಳಸಿದ ಆಹಾರ ನೀಡಿದ್ದಕ್ಕೆ ಕೆಂಡಾಮಂಡಲ: MLA ಗೆಸ್ಟ್ಹೌಸ್ ಕ್ಯಾಂಟೀನ್ ಸಿಬ್ಬಂದಿಗೆ ಶಿವಸೇನಾ ಶಾಸಕ ಸಂಜಯ್ ಗಾಯಕ್ವಾಡ್ ಏಟು; Video
ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮುಂಗಾರು ಅಧಿವೇಶನ ನಡೆಯುತ್ತಿದ್ದು, ಮಂಗಳವಾರ ರಾತ್ರಿ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

