ದೇಶಬಲ್ಲಿಯಾ ಪ್ರಕರಣ: ತನಿಖೆಯಿಂದ ದೂರ ಉಳಿಯುವಂತೆ ವಿವಾದಾತ್ಮಕ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಗೆ ಜೆಪಿ ನಡ್ಡಾ ಆದೇಶ
ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಜನತಾ ಪಾರ್ಟಿಯ ಕೇಂದ್ರ ನಾಯಕರು ಕ್ರಮಕ್ಕೆ ಮುಂದಾಗಿದ್ದು ಶಾಸಕ ಸುರೇಂದ್ರ ಸಿಂಗ್ ಗೆ ತನಿಖೆಯಿಂದ ದೂರ ಇರುವಂತೆ ಹೇಳಿದ್ದಾರೆ.