ಶಾಸಕ ಸ್ಥಾನಕ್ಕೆ ರಾಜೀನಾಮೆ

ಶಾಸಕ ಸ್ಥಾನಕ್ಕೆ ಖಟ್ಟರ್ ರಾಜೀನಾಮೆ; ಸಿಎಂ ಸೈನಿ ಕ್ಷೇತ್ರ ನೋಡಿಕೊಳ್ಳುತ್ತಾರೆ ಎಂದ ಹರಿಯಾಣ ಮಾಜಿ ಸಿಎಂ
ದೇಶ

ಶಾಸಕ ಸ್ಥಾನಕ್ಕೆ ಖಟ್ಟರ್ ರಾಜೀನಾಮೆ; ಸಿಎಂ ಸೈನಿ ಕ್ಷೇತ್ರ ನೋಡಿಕೊಳ್ಳುತ್ತಾರೆ ಎಂದ ಹರಿಯಾಣ ಮಾಜಿ ಸಿಎಂ

ಹರಿಯಾಣ ಮಾಜಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಬುಧವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಶಾಸಕ ಸ್ಥಾನಕ್ಕೆ ಎನ್ ಸಿಪಿ ಮುಖಂಡ ಅಜಿತ್ ಪವಾರ್ ರಾಜೀನಾಮೆ
ದೇಶ

ಶಾಸಕ ಸ್ಥಾನಕ್ಕೆ ಎನ್ ಸಿಪಿ ಮುಖಂಡ ಅಜಿತ್ ಪವಾರ್ ರಾಜೀನಾಮೆ

ಅಚ್ಚರಿಯ ಬೆಳವಣಿಗೆಯಲ್ಲಿ, ಎನ್ ಸಿಪಿ ಹಿರಿಯ ನಾಯಕ ಹಾಗೂ ಮಹಾರಾಷ್ಟ್ರ ಮಾಜಿ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಶುಕ್ರವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಅತೃಪ್ತ ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಹೇಳಿಕೆ
ರಾಜಕೀಯ

ಅತೃಪ್ತ ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಹೇಳಿಕೆ

ಸಚಿವ ಸ್ಥಾನ ಕಳೆದುಕೊಂಡಿರುವ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಪಕ್ಷದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಹೇಳಿರುವ ಆಡಿಯೋ ಕ್ಲಿಪ್ ವೈರಲ್ ಆಗಿದೆ.

ರಾಜೀನಾಮೆ ಮಾತಿಗೆ ಈಗಲೂ ಬದ್ಧ, 4 ದಿನ ಕಾದು ನೋಡಿ: ರಮೇಶ್ ಜಾರಕಿಹೊಳಿ
ರಾಜಕೀಯ

ರಾಜೀನಾಮೆ ಮಾತಿಗೆ ಈಗಲೂ ಬದ್ಧ, 4 ದಿನ ಕಾದು ನೋಡಿ: ರಮೇಶ್ ಜಾರಕಿಹೊಳಿ

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮಾತಿಗೆ ನಾನು ಈಗಲೂ ಬದ್ಧ. ಆದರೆ ನನಗೆ ನಾಲ್ಕು ದಿನ ಸಮಯ ಕೊಡಿ.