ರಾಜ್ಯಗ್ಯಾರಂಟಿ ರದ್ದು ಹೇಳಿಕೆ; ಬಾಲಕೃಷ್ಣ ಶಾಸಕತ್ವ ರದ್ದುಗೊಳಿಸಲು ಜೆಡಿಎಸ್ ದೂರು
ಲೋಕಸಭಾ ಚುನಾವಣೆಯಲ್ಲಿ ಮತ ಹಾಕಿದರೆ ಮಾತ್ರ ಗ್ಯಾರೆಂಟಿ ಯೋಜನೆ ಮುಂದುವರೆಯುತ್ತದೆ ಎಂಬ ಅರ್ಥದಲ್ಲಿ ಹೇಳಿಕೆ ನೀಡಿದ್ದ ಮಾಗಡಿ ಕ್ಷೇತ್ರದ ಶಾಸಕ ಹೆಚ್.ಸಿ.ಬಾಲಕೃಷ್ಣ ವಿರುದ್ಧ ಜೆಡಿಎಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.