ದೇಶಕಾಂಗ್ರೆಸ್ ಶಾಸಕರ ಅಭಿಪ್ರಾಯ ಸಂಗ್ರಹ: ಪ್ರಕ್ರಿಯೆ ಬಳಿಕ ಯಾವುದೇ ಪ್ರತಿಕ್ರಿಯೆ ನೀಡದೆ ಸಿದ್ದರಾಮಯ್ಯ ನಿರ್ಗಮನ!
ಕಾಂಗ್ರೆಸ್ ನಲ್ಲಿ ಸಿಎಂ ಆಯ್ಕೆ ಪ್ರಕ್ರಿಯೆ ಕಸರತ್ತು ಮುಂದುವರೆದಿದ್ದು, ತಡರಾತ್ರಿ 1 ಗಂಟೆ ವರೆಗೂ ನಗರದ ಶಾಂಗ್ರಿಲಾ ಹೊಟೆಲ್ ನಲ್ಲಿ ಕಾಂಗ್ರೆಸ್ ಹೈಕಮಾಂಡ್ ವೀಕ್ಷಕರು ಶಾಸಕರ ಅಭಿಪ್ರಾಯ ಸಂಗ್ರಹಿಸಿದರು.