ರಾಜ್ಯರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ, ಬರ ಪರಿಸ್ಥಿತಿ ಕುರಿತು ವಿಧಾನಸಭೆಯಲ್ಲಿ ಚರ್ಚೆ
ರಾಜ್ಯದ ಕೆಲವು ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಮತ್ತು ಬರಗಾಲದ ಬಗ್ಗೆ ಗುರುವಾರ ವಿಧಾನಸಭೆಯಲ್ಲಿ ಶಾಸಕರು ಪಕ್ಷಾತೀತವಾಗಿ ಪ್ರಸ್ತಾಪಿಸಿದರು. ರಾಜ್ಯವನ್ನು ಬರಪೀಡಿತ ಎಂದು ರಾಜ್ಯ ಸರ್ಕಾರ ಘೋಷಿಸಬೇಕು ಎಂದು ಒತ್ತಾಯಿಸಿದರು.