ರಾಜ್ಯIPL 2026: ಶಾಸಕರ ಟಿಕೆಟ್ ದಾಹಕ್ಕೆ ಫೈನಲ್ ಪಂದ್ಯ ಬೆಂಗಳೂರಿನಿಂದ ಅಹಮದಾಬಾದ್ಗೆ ಶಿಫ್ಟ್; ಡಿಕೆಶಿ ಹೇಳಿದ್ದೇನು?
ಶಾಸಕರಿಗೆ ಐಪಿಎಲ್ ಟಿಕೆಟ್ ಬೇಡಿಕೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಐಪಿಎಲ್ ಫೈನಲ್ ಪಂದ್ಯವನ್ನು ಅಹಮದಾಬಾದಿಗೆ ಸ್ಥಳಾಂತರಿಸಲಾಗಿದೆ ಎಂಬ ವರದಿಗಳನ್ನು ತಳ್ಳಿಹಾಕಿದರು.