ದೇಶಡಬ್ಲ್ಯುಎಫ್ಐ ಅಧ್ಯಕ್ಷರ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ಸಂಸದ, ಶಾಸಕರ ನ್ಯಾಯಾಲಯಕ್ಕೆ ವರ್ಗಾವಣೆ
ಬಿಜೆಪಿ ಸಂಸದ ಮತ್ತು ನಿರ್ಗಮಿತ ಡಬ್ಲ್ಯುಎಫ್ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಆರು ಮಹಿಳಾ ಕುಸ್ತಿಪಟುಗಳು ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣವನ್ನು ದೆಹಲಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್(ಸಿಎಂಎಂ)...