ಶಾಸಕರ ಪುತ್ರಿ

ಮಹಿಳಾ ಪಿಎಸ್ಐ ಮೇಲೆ ಶಾಸಕ ಸುರೇಶ್ ಗೌಡ ಪುತ್ರಿ ಹಲ್ಲೆ ಆರೋಪ: FIR ದಾಖಲು
ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಬಿ. ಸುರೇಶ್ಗೌಡ ಅವರ ಪುತ್ರಿ ಹಾಗೂ ಎಸಿಪಿ ಗೌತಮ್ ಅವರ ಪತ್ನಿ ಐಶ್ವರ್ಯ ಅವರು ದರ್ಶನಕ್ಕೆ ಅವಕಾಶ ನೀಡುವುದು ತಡವಾದ ವಿಚಾರವಾಗಿ ಪಿಎಸ್ಐ ಜೊತೆ ವಾಗ್ವಾದ ನಡೆಸಿದ್ದಾರೆ ಎನ್ನಲಾಗಿದೆ.

ಮಧ್ಯ ಪ್ರದೇಶ ಬಿಜೆಪಿ ಶಾಸಕರ ಪುತ್ರಿಯಿಂದ ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಕೇಸ್ ದಾಖಲು
ಮಧ್ಯ ಪ್ರದೇಶದ ಬಿಜೆಪಿ ಶಾಸಕ ಸೀತಾರಾಮ್ ಆದಿವಾಸಿ ಅವರ ಪುತ್ರಿ, ತಮ್ಮ ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ಕೌಟುಂಬಿಕ ಹಿಂಸೆ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

