ರಾಜಕೀಯಬಿಜೆಪಿ ಜೊತೆ ಜೆಡಿಎಸ್ ಮೈತ್ರಿ: ದಳಪತಿಗಳ 'ಬುಟ್ಟಿ'ಯಲ್ಲಿ ಆಪರೇಷನ್ ಹಸ್ತ; ಶಾಸಕರ ಬೇಟೆಯಾಡಲು ಕಾಂಗ್ರೆಸ್ ನಾಯಕರಿಗೆ ಟಾಸ್ಕ್!
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ನಿರ್ಧರಿಸಿದೆ. ಹೀಗಿರುವಾಗ ಕಾಂಗ್ರೆಸ್ ಪಕ್ಷವು ಜೆಡಿಎಸ್ 19 ಶಾಸಕರ ಪೈಕಿ 13 ಮಂದಿಯನ್ನು ಬೇಟೆಯಾಡುವ ಪ್ರಯತ್ನ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ.