ರಾಜ್ಯಶಾಸಕರ ಮನೆಗೆ ಬೆಂಕಿ ಪ್ರಕರಣ: ಮಾಜಿ ಮೇಯರ್ ಸಂಪತ್ ರಾಜ್ ಗೆ ಮತ್ತೆ 5 ದಿನ ನ್ಯಾಯಾಂಗ ಬಂಧನ
ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಹಾಗೂ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಮಾಜಿ ಮೇಯರ್ ಸಂಪತ್ ರಾಜ್ ಅವರಿಗೆ ಮತ್ತೆ ಐದು ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ.