ಶಾಸಕರ ಸಭೆ

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ
ರಾಜಕೀಯ

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಮಂಗಳವಾರ ದೆಹಲಿಯಲ್ಲಿ ಕಾಂಗ್ರೆಸ್ ನಾಯಕತ್ವದೊಂದಿಗೆ ನಡೆದ ಸರಣಿ ಸಭೆಗಳು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ನಾಳೆ ರಾಯ್‌ಪುರದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ, ಛತ್ತೀಸ್‌ಗಢ ನೂತನ ಸಿಎಂ ಆಯ್ಕೆ
ದೇಶ

ನಾಳೆ ರಾಯ್‌ಪುರದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ, ಛತ್ತೀಸ್‌ಗಢ ನೂತನ ಸಿಎಂ ಆಯ್ಕೆ

ಛತ್ತೀಸ್‌ಗಢ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿ ಒಂದು ವಾರದ ನಂತರ ಬಿಜೆಪಿ ಭಾನುವಾರ ನೂತನವಾಗಿ ಆಯ್ಕೆಯಾಗಿರುವ 54 ಶಾಸಕರ ಸಭೆ ಕರೆದಿದ್ದು, ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ.

ಶಾಸಕರು ವರ್ಸಸ್ ಸಚಿವರು: ಅಸಮಾಧಾನ ಶಮನಕ್ಕೆ 2ನೇ ದಿನವೂ ಕಾಂಗ್ರೆಸ್ ಶಾಸಕರೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ
ರಾಜ್ಯ

ಶಾಸಕರು ವರ್ಸಸ್ ಸಚಿವರು: ಅಸಮಾಧಾನ ಶಮನಕ್ಕೆ 2ನೇ ದಿನವೂ ಕಾಂಗ್ರೆಸ್ ಶಾಸಕರೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ

ಶಾಸಕರು ಮತ್ತು ಸಚಿವರ ಮುನಿಸಿಗೆ ಸಂಬಂಧಿಸಿದಂತೆ ಸತತ 2ನೇ ದಿನವೂ ಅಂದರೆ ಇಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 7 ಗಂಟೆವರೆಗೂ ಸಿಎಂ ಸಿದ್ದರಾಮಯ್ಯ(Siddaramaiah) ಸರಣಿ ಸಭೆ ನಡೆಸಿದ್ದಾರೆ. 

ಎನ್ ಡಿಎ ಶಾಸಕಾಂಗ ಪಕ್ಷದ ನಾಯಕನಾಗಿ ನಿತೀಶ್ ಕುಮಾರ್ ಆಯ್ಕೆಗೆ ಭಾನುವಾರ ಶಾಸಕರ ಸಭೆ
ದೇಶ

ಎನ್ ಡಿಎ ಶಾಸಕಾಂಗ ಪಕ್ಷದ ನಾಯಕನಾಗಿ ನಿತೀಶ್ ಕುಮಾರ್ ಆಯ್ಕೆಗೆ ಭಾನುವಾರ ಶಾಸಕರ ಸಭೆ

ಇತ್ತೀಚಿಗೆ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಅತಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಎನ್‌ಡಿಎ ಶಾಸಕಾಂಗ ಪಕ್ಷದ ನಾಯಕನಾಗಿ ನಿತೀಶ್ ಕುಮಾರ್ ಅವರನ್ನು ಆಯ್ಕೆ ಮಾಡಲು ಭಾನುವಾರ ಶಾಸಕರ  ಸಭೆ ನಡೆಯಲಿದೆ

'ಇದು ಗೋವಾ ಅಲ್ಲ, ಮಹಾರಾಷ್ಟ್ರ': ವಿಶ್ವಾಸಮತ ಯಾಚನೆಗೆ ಸಿದ್ಧ- ಶರದ್ ಪವಾರ್ 
ದೇಶ

'ಇದು ಗೋವಾ ಅಲ್ಲ, ಮಹಾರಾಷ್ಟ್ರ': ವಿಶ್ವಾಸಮತ ಯಾಚನೆಗೆ ಸಿದ್ಧ- ಶರದ್ ಪವಾರ್ 

ಮಹಾರಾಷ್ಟ್ರ ರಾಜಕೀಯ ಕ್ಷಣ ಕ್ಷಣಕ್ಕೂ ಕುತೂಹಲ ಮೂಡಿಸುತ್ತಿರುವಂತೆಯೇ  ಶಿವಸೇನೆ, ಎನ್ ಸಿಪಿ ಹಾಗೂ ಕಾಂಗ್ರೆಸ್ ಮಾಧ್ಯಮಗಳ ಮುಂದೆ ಶಕ್ತಿ ಪ್ರದರ್ಶಿಸಿವೆ.

ಹೈಕಮಾಂಡ್ ವಾರ್ನಿಂಗ್: ಸೋಮಶೇಕರ್ ಕರೆದಿದ್ದ  ಸಮಾನ ಮನಸ್ಕರ ಸಭೆ ಮುಂದೂಡಿಕೆ
ರಾಜಕೀಯ

ಹೈಕಮಾಂಡ್ ವಾರ್ನಿಂಗ್: ಸೋಮಶೇಕರ್ ಕರೆದಿದ್ದ ಸಮಾನ ಮನಸ್ಕರ ಸಭೆ ಮುಂದೂಡಿಕೆ

ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಆಪ್ತರೂ ಆಗಿರುವ ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಅವರ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ....

ಸರ್ಕಾರ ರಚನೆ ಹಿನ್ನೆಲೆ: ಜಮ್ಮು-ಕಾಶ್ಮೀರ ಬಿಜೆಪಿ ಶಾಸಕರ ಸಭೆ
ದೇಶ

ಸರ್ಕಾರ ರಚನೆ ಹಿನ್ನೆಲೆ: ಜಮ್ಮು-ಕಾಶ್ಮೀರ ಬಿಜೆಪಿ ಶಾಸಕರ ಸಭೆ

ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ- ಪಿಡಿಪಿ ಸರ್ಕಾರ ರಚನೆಯಾಗಲಿರುವ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರು ಸಭೆ ನಡೆಸಿದ್ದಾರೆ.