ರಾಜ್ಯನಾವು VIPಗಳು, ಕ್ಯೂನಲ್ಲಿ ನಿಲ್ಲಲು ಸಾಧ್ಯವಿಲ್ಲ: ತಮ್ಮ ಕುಟುಂಬಕ್ಕೆ IPL ಟಿಕೆಟ್ ನೀಡುವಂತೆ ಸದನದಲ್ಲಿ ಶಾಸಕರ ಆಗ್ರಹ! Video
ಶಾಸಕರು ಮತ್ತು ಸಚಿವರಿಗೆ ಟಿಕೆಟ್ ನಿರಾಕರಿಸಿದ್ದಕ್ಕಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ವಿರುದ್ಧ ವಾಗ್ದಾಳಿ ನಡೆಸಿದ ಕಾಶಪ್ಪನವರ್, ಒಂದು ಟಿಕೆಟ್ ಕೊಡ್ತಾರೆ. ಮನೆಯವರನ್ನೆಲ್ಲಾ ಕರೆದುಕೊಂಡು ಹೋಗೊದು ಹೇಗೆ?