ರಾಜಕೀಯಸಚಿವ ಸ್ಥಾನ ಸಿಗದಿದ್ದಕ್ಕೆ ರಾಜೀನಾಮೆ ನಿರ್ಧಾರ ಪ್ರಕಟಿಸಿದ ಕಾಂಗ್ರೆಸ್ ಶಾಸಕರಿಗೆ ಹೈಕಮಾಂಡ್ ಬಿಗ್ ಶಾಕ್
ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಹೆಸರನ್ನು ಹಾಗೂ ವಿಧಾನಸಭೆ ಸ್ಪೀಕರ್ ಮತ್ತು ವಿಧಾನ ಪರಿಷತ್ ಸಭಾಧ್ಯಕ್ಷರನ್ನು ಹೆಸರನ್ನು ಪ್ರಕಟಿಸುತ್ತಿದ್ದಂತೆ ಪಕ್ಷದಲ್ಲಿ ಸಚಿವಾಂಕ್ಷಿಗಳ ಆಕ್ರೋಶ ಭುಗಿಲೆದ್ದಿದ್ದು, ಕೆಲವು ಶಾಸಕರು ರಾಜೀನಾಮೆ ನೀಡುವುದಾಗಿ ಹೇಳುತ್ತಿದ್ದಾರೆ.