ಶಾಸಕರು

SIR ಕುರಿತು ಚರ್ಚಿಸಲು MLA-MlC ಗಳ ಜೊತೆ ಡಿ.ಕೆ ಶಿವಕುಮಾರ್ ವಿಡಿಯೋ ಕಾನ್ಫರೆನ್ಸ್!
ಇತ್ತೀಚಿನ ವಾರಗಳಲ್ಲಿ 'ಎಸ್‌ಐಆರ್' (SIR) ಕಾಂಗ್ರೆಸ್‌ಗೆ ಪ್ರಮುಖ ವಿಷಯವಾಗಿದೆ. ಪಕ್ಷವು ಚುನಾವಣಾ ಆಯೋಗದ ವಿರುದ್ಧ ಅಭಿಯಾನವನ್ನೂ ಆರಂಭಿಸಿದೆ. ಪಕ್ಷದೊಳಗೂ ಸಹ, ಈ ಪರಿಷ್ಕರಣೆಯು ಎಲ್ಲಾ ಶಾಸಕರ ಮೇಲೆ ಪರಿಣಾಮ ಬೀರಿದೆ ಎಂಬ ದೂರುಗಳು ಕೇಳಿಬರುತ್ತಿವೆ.

'ಎರಡೆರಡು ಮದುವೆ ಆಗಿರುವ, ಮನೆ ಇಟ್ಟುಕೊಂಡಿರುವ ಶಾಸಕರ ಹೆಸರನ್ನು ದಯವಿಟ್ಟು ಬಹಿರಂಗ ಮಾಡಿ ಮುಖ್ಯಮಂತ್ರಿಗಳೇ': ಸುರೇಶ್ ಕುಮಾರ್
ಸಿಎಂ ಸದನದಲ್ಲಿ ನೀಡಿರುವ ಹೇಳಿಕೆ ಬಗ್ಗೆ ಬಿಜೆಪಿ ಹಿರಿಯ ನಾಯಕ ಹಾಗೂ ಶಾಸಕ ಎಸ್. ಸುರೇಶ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಜಿಲ್ಲಾವಾರು ಕಾಂಗ್ರೆಸ್ ಶಾಸಕರೊಂದಿಗೆ ನಿಯಮಿತ ಸಭೆಗೆ ಸಿಎಂ ಡಿ.ಕೆ ಶಿವಕುಮಾರ್ ನಿರ್ಧಾರ..!
ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಶಾಸಕರಿಗೆ ನಿಗಮ-ಮಂಡಳಿಗಳಲ್ಲಿ ಸ್ಥಾನಮಾನ ನೀಡುವುದು ಹಾಗೂ ಅವರ ಕ್ಷೇತ್ರಗಳಿಗೆ ಸಮರ್ಪಕ ಅನುದಾನ ಒದಗಿಸುವ ಭರವಸೆಯನ್ನೂ ಮುಖ್ಯಮಂತ್ರಿ ನೀಡಿದ್ದಾರೆ ಎನ್ನಲಾಗಿದೆ.

'ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕರಿಸುತ್ತೇನೆ': CM ಡಿ.ಕೆ ಶಿವಕುಮಾರ್; Video
ಇಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜೀನಾಮೆ ಎಂಬುದು ರಾಜಕೀಯದ ಭಾಗವಾಗಿದ್ದು, ಅದನ್ನು ತಡೆಯಲು ಸಾಧ್ಯವಿಲ್ಲ. ರಾಜಕೀಯದಲ್ಲಿ ಮುಂದುವರಿಯಲು ಬಯಸುವವರು ಪಕ್ಷದೊಂದಿಗೆ ಉಳಿಯಬೇಕು. ಪಕ್ಷ ಇದ್ದರೆ ಎಲ್ಲವೂ ಇರುತ್ತದೆ ಎಂದು ಹೇಳಿದರು.

ಏನಾಗ್ತಿದೆ ಜಮ್ಮು-ಕಾಶ್ಮೀರದಲ್ಲಿ?: ನೆಟ್ವರ್ಕ್ ಇಲ್ಲದ ಸ್ಥಳಕ್ಕೆ ಶಾಸಕರು ಶಿಫ್ಟ್; ಸಿಎಂ Omar Abdullah ಮಾಡ್ತಿರೋದೇನು?
"ಕಳೆದ 19 ತಿಂಗಳುಗಳ - ಒಳ್ಳೆಯದು, ಒಳ್ಳೆಯದಲ್ಲ ಮತ್ತು ಅವುಗಳ ನಡುವಿನ ಎಲ್ಲವನ್ನೂ ಪರಿಶೀಲಿಸಲು ನಾವು ಆಫ್-ಸೈಟ್‌ಗೆ ಹೋಗಿದ್ದೇವೆ" ಎಂದು ಒಮರ್ ಅಬ್ದುಲ್ಲಾ X ನಲ್ಲಿ ಪೋಸ್ಟ್ ಮಾಡಿದ್ದಾರೆ.

IPL ಟಿಕೆಟ್ ವಿವಾದ: ಎರೆಡರಡು VIP ಪಾಸ್ ಪಡೆದರೂ ಮೈದಾನಕ್ಕೆ ಬಾರದ ಶಾಸಕರು, ಟೀಕೆ ಶುರು
ಶನಿವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ನಡುವಿನ ಪಂದ್ಯಕ್ಕೆ ಒಟ್ಟು 224 ಶಾಸಕರ ಪೈಕಿ ಕೇವಲ 3 ರಿಂದ 4 ಶಾಸಕರು ಮಾತ್ರ ಹಾಜರಾಗಿರುವುದು ಕಂಡು ಬಂದಿತ್ತು.

IPL ಟಿಕೆಟ್ ವಿವಾದ: ರಾಜಕೀಯ ವಲಯದಲ್ಲಿ ಕಾವೇರಿದ ಚರ್ಚೆ; ಶಾಸಕರ ಬೇಡಿಕೆಗೆ ವಿಜಯೇಂದ್ರ ವಿರೋಧ
ಇಂತಹ ಹೇಳಿಕೆಗಳ ಅವಶ್ಯಕತೆ ಇತ್ತೇ ಎಂಬುದು ನನಗಂತೂ ಅರ್ಥವಾಗುವುದಿಲ್ಲ. ನಾನಿದರ ಪರವಾಗಿ ಇಲ್ಲ. ಒಬ್ಬ ಶಾಸಕ, ಜನಪ್ರತಿನಿಧಿ ಆಗಿರುವವರು ಜನಸಾಮಾನ್ಯರಿಗಿಂತ ವಿಭಿನ್ನ, ವಿಐಪಿ ಎಂಬುದು ಖಂಡಿತವಾಗಿ ಒಳ್ಳೆಯ ಬೆಳವಣಿಗೆ ಅಲ್ಲ. ಇದಕ್ಕೆ ನನ್ನ ಬೆಂಬಲ ಇಲ್ಲ.

IPL ಟಿಕೆಟ್ ವಿವಾದ: ಶಾಸಕರು ಸರ್ಕಾರದ ಭಾಗ, ಕೇಳುವ ಹಕ್ಕಿದೆ- ಡಿ.ಕೆ ಶಿವಕುಮಾರ್ ಸಮರ್ಥನೆ; ತೇಜಸ್ವಿ ಸೂರ್ಯ ಟೀಕೆ
ನಾವು ಅವರಿಗೆ ಭರವಸೆ ನೀಡಿದ್ದೇವೆ. ಆಟವಾಡುವ ಅವಕಾಶವನ್ನೂ ಕೊಟ್ಟಿದ್ದೇವೆ. ಈ ವಿಷಯದಲ್ಲಿ ನನ್ನ ವೈಯಕ್ತಿಕ ಶಕ್ತಿಯಿಂದ ನೋಡುತ್ತೇನೆ. ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರೊಂದಿಗೆ ಮಾತನಾಡುತ್ತೇನೆ. ಶಾಸಕರಿಗೆ ಟಿಕೆಟ್ ನೀಡುವ ಬಗ್ಗೆ ಯೋಜನೆ ಮಾಡುತ್ತೇವೆ.

ಶಾಸಕರ ಗ್ರೂಪ್ ಫೋಟೋ ಶೂಟ್ ಯಾವ ಕಾರಣಕ್ಕೆ: ಸಿಎಂ ಅವಧಿ ಅಂತ್ಯ? ಸ್ಪೀಕರ್ ಹುದ್ದೆಯಿಂದ ಕೆಳಗಿಳೀತಾರಾ ಖಾದರ್!
ಸಾಮಾನ್ಯವಾಗಿ ಸರ್ಕಾರದ ಕೊನೆ ವರ್ಷದಲ್ಲಿ ನಡೆಯುವ ಅಧಿವೇಶನ ವೇಳೆ ಎಲ್ಲಾ ಶಾಸಕರ ಫೋಟೋ ಶೂಟ್ ಮಾಡಲಾಗುತ್ತದೆ. ಆದರೆ, ಈ ಬಾರಿ ಮಧ್ಯಮಾವಧಿಯಲ್ಲೇ ಸ್ಪೀಕರ್ ಫೋಟೋ ಶೂಟ್ ಏರ್ಪಡಿಸಿರುವುದು ಹಲವು ಅಚ್ಚರಿಗೆ ಕಾರಣವಾಗಿದೆ.

