ದೇಶಪಾಕಿಸ್ತಾನದಂತೆ ಭಾರತದಲ್ಲೂ ಬಹುಪತ್ನಿತ್ವ ಜಾರಿ ಮಾಡಿ: ವಿಧಾನಸಭೆಯಲ್ಲಿ NCP ಶಾಸಕಿ ಸನಾ ಮಲಿಕ್ ವಿವಾದಾತ್ಮಕ ಹೇಳಿಕೆ
ಚರ್ಚೆಯ ಸಮಯದಲ್ಲಿ ಆಡಳಿತಾರೂಢ ಎನ್ಸಿಪಿ ಶಾಸಕಿ ಸನಾ ಮಲಿಕ್ ಅವರು, ಪಾಕಿಸ್ತಾನದಂತೆ ಭಾರತದಲ್ಲೂ ಬಹುಪತ್ನಿತ್ವವನ್ನು ಜಾರಿಗೊಳಿಸಬೇಕು ಎಂದು ಹೇಳಿದರು. ಇದಕ್ಕೆ ಮಿತ್ರಪಕ್ಷಗಳಾದ ಬಿಜೆಪಿ ಮತ್ತು ಶಿವಸೇನೆ ನಾಯಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.