ಶಾಹಿದ್ ಅಫ್ರಿದಿ

ಹೆಣ್ಣುಮಕ್ಕಳಿಗೆ ಮೊಬೈಲ್ ಫೋನ್ ನೀಡಬಾರದು: ಮಾಜಿ ಕ್ರಿಕೆಟಿಗ Shahid Afridi ಹೇಳಿಕೆ
ಮಕ್ಕಳು ಮತ್ತು ಹೆಣ್ಣುಮಕ್ಕಳಿಗೆ ಮೊಬೈಲ್ ಫೋನ್ ನೀಡಬಾರದು. ಮೊಬೈಲ್ ಫೋನ್‌ಗಳ ಅತಿಯಾದ ಬಳಕೆ ಮಕ್ಕಳ ಗಮನವನ್ನು ಬೇರೆಡೆಗೆ ತಿರುಗಿಸುತ್ತದೆ..

ಶಾಹಿದ್ ಅಫ್ರಿದಿ ನನ್ನ ಕ್ರಶ್: 'ಧುರಂಧರ್' ನಿರ್ದೇಶಕನ ಪತ್ನಿ ಯಾಮಿ ಹೇಳಿಕೆ ವೈರಲ್; ರಾಷ್ಟ್ರೀಯವಾದ ಬೂಟಾಟಿಕೆ ಎಂದ ನೆಟ್ಟಿಗರು
'ಧುರಂಧರ್ 2: ದಿ ರಿವೆಂಜ್ ಯಶಸ್ಸಿನ ಬೆನ್ನಲ್ಲೇ, ಚಿತ್ರದ ನಿರ್ದೇಶಕ ಆದಿತ್ಯ ಧರ್ ಅವರ ಪತ್ನಿ ಯಾಮಿ ಗೌತಮ್ ಅವರು ಈ ಹಿಂದೆ ಪಾಕಿಸ್ತಾನ ಕ್ರಿಕೆಟಿಗ ಶಾಹಿದ್ ಅಫ್ರಿದಿ ನನ್ನ ಕ್ರಶ್ ಎಂದು ಹೇಳಿರುವ ಹಳೆಯ ವಿಡಿಯೋ ಕ್ಲಿಪ್ ಈಗ ವೈರಲ್ ಆಗಿದೆ.

ಪೆಟ್ರೋಲ್ ದರ ಮತ್ತೆ ಗಗನಕ್ಕೆ; ಲೀಟರ್ ಗೆ 458 ರೂ, ಡೀಸೆಲ್ 520 ರೂ ಗೆ ಏರಿಕೆ; ಸಂಯಮ ವಹಿಸಿ ಎಂದ ಮಾಜಿ ಕ್ರಿಕೆಟಿಗ!
ಈಗಾಗಲೇ ಪಾಕಿಸ್ತಾನದಲ್ಲಿ ಇಂಧನ ದರ ದುಬಾರಿಯಾಗಿದ್ದು, ಇದೀಗ ಇರಾನ್ ಯುದ್ಧದ ನಡುವೆ ಮತ್ತೆ ದರ ದುಬಾರಿಯಾಗಿದೆ.

T20 ವಿಶ್ವಕಪ್ 2026 ಫೈನಲ್: 'ಭಾರತ ಗೆಲ್ಲಬಾರದು.. ಗೆದ್ರೆ ಬಿಸಿಸಿಐನ ಹಿಡಿಯೋಕೆ ಆಗಲ್ಲ..'; Shahid Afridi
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್-ಭಾರತ ನಡುವಿನ ಟಿ20 ವಿಶ್ವಕಪ್ 2026 ಟೂರ್ನಿಯ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
'ಇದು ಕಡಿಮೆಯಾಯಿತು': ಪಾಕಿಸ್ತಾನ ಆಟಗಾರರಿಗೆ ಇದಕ್ಕಿಂತ ದೊಡ್ಡ ಶಿಕ್ಷೆ ಅಗತ್ಯವಿದೆ ಎಂದ ಪಾಕ್ ಮಾಜಿ ಆಟಗಾರ
ಪಾಕಿಸ್ತಾನ ಸೂಪರ್ 8 ಹಂತದಲ್ಲಿ ಶ್ರೀಲಂಕಾ ವಿರುದ್ಧದ ಗೆಲುವು ಸಾಧಿಸಿದರೂ ಉತ್ತಮ ನೆಟ್ ರನ್ ರೇಟ್ ಹೊಂದಿಲ್ಲದ ಕಾರಣ ನ್ಯೂಜಿಲೆಂಡ್ ಸೆಮಿಫೈನಲ್‌ನಲ್ಲಿ ಸ್ಥಾನ ಪಡೆಯಿತು. ಪಾಕಿಸ್ತಾನ ಟೂರ್ನಿಯಿಂದ ಹೊರಬಿತ್ತು.

'ಲಾಸ್ಟ್ ಓವರ್‌ನಲ್ಲಿ ಹೇಗೆ ಬೌಲಿಂಗ್ ಮಾಡಬೇಕೆಂಬುದೇ ನಿನಗೆ ತಿಳಿದಿಲ್ಲ': ಅಳಿಯ ಶಾಹೀನ್ ವಿರುದ್ಧ ಕಿಡಿಕಾರಿದ ಶಾಹಿದ್ ಅಫ್ರಿದಿ
ಪಾಕಿಸ್ತಾನ 20 ಓವರ್‌ಗಳಲ್ಲಿ 212/8 ಗಳಿಸಿತು. ಆದರೆ, ನ್ಯೂಜಿಲೆಂಡ್‌ನ ರನ್‌ರೇಟ್ ಮೀರಿಸಲು ಶ್ರೀಲಂಕಾವನ್ನು 147ಕ್ಕೆ ನಿರ್ಬಂಧಿಸಬೇಕಾಗಿತ್ತು. ಆರಂಭದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಶ್ರೀಲಂಕಾ, 20 ಓವರ್‌ಗಳಲ್ಲಿ 207/6 ಗಳಿಸಿತು.

ಅವರು 'ದಂತಕಥೆಗಳು', ಆದರೆ ಭಾರತ ಸೋಲಿಸಲು ಸಾಧ್ಯವಾಗಿಲ್ಲ: ಶಾಹಿದ್ ಅಫ್ರಿದಿ, ಮೊಹಮ್ಮದ್ ಯೂಸುಫ್ ವಿರುದ್ಧ ಕಿಡಿ
ಭಾರತ ಮತ್ತು ಪಾಕಿಸ್ತಾನ ವಿಶ್ವಕಪ್‌ನಲ್ಲಿ 9 ಬಾರಿ ಮುಖಾಮುಖಿಯಾಗಿದ್ದು, ಪಾಕಿಸ್ತಾನವು ಭಾರತದ ವಿರುದ್ಧ 2021ರ ಟಿ20 ವಿಶ್ವಕಪ್‌ನಲ್ಲಿ ಏಕೈಕ ಗೆಲುವು ಸಾಧಿಸಿದೆ.

T20 World Cup 2026: ಅಳಿಯ ಶಾಹೀನ್ ಶಾ ಅಫ್ರಿದಿ, ಬಾಬರ್ ಅಜಮ್, ಶಾದಾಬ್ ಖಾನ್‌ರನ್ನು ವಜಾಗೊಳಿಸಿ; ಶಾಹಿದ್ ಅಫ್ರಿದಿ ಒತ್ತಾಯ
ಶಾಹೀನ್ ಶಾ ಅಫ್ರಿದಿ ಅವರು ಶಾಹಿದ್ ಅಫ್ರಿದಿ ಅವರ ಮಗಳು ಅನ್ಶಾ ಅವರನ್ನು ವಿವಾಹವಾಗಿದ್ದಾರೆ.

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಪರ ಪಾಕಿಸ್ತಾನ ಸ್ಟಾರ್ ಕ್ರಿಕೆಟಿಗ ಬ್ಯಾಟಿಂಗ್; ಕೋಚ್ ಗೌತಮ್ ಗಂಭೀರ್ ವಿರುದ್ಧ ವಾಗ್ದಾಳಿ
ಈ ಇಬ್ಬರು ಶ್ರೇಷ್ಠ ಆಟಗಾರರು ಪ್ರಮುಖ ಸರಣಿಗಳಲ್ಲಿ ಕಾಣಿಸಿಕೊಳ್ಳಬೇಕು. ನೀವು ಈ ಇಬ್ಬರೂ ತಾರೆಯರನ್ನು ಉಳಿಸಿಕೊಳ್ಳಬೇಕು ಮತ್ತು ಭಾರತ ದುರ್ಬಲ ತಂಡದ ವಿರುದ್ಧ ಆಡುವಾಗ, ಹೊಸ ಆಟಗಾರರಿಗೆ ಅವಕಾಶ ನೀಡಬಹುದು.

