ಶಾಹಿದ್ ಕಪೂರ್

'Cocktail 2' ಭರ್ಜರಿ ಓಟ; ₹100 ಕೋಟಿಗೂ ಅಧಿಕ ಗಳಿಕೆ ಕಂಡ ಶಾಹಿದ್ ಕಪೂರ್, ಕೃತಿ ಸನೋನ್, ರಶ್ಮಿಕಾ ಮಂದಣ್ಣ ನಟನೆಯ ಚಿತ್ರ
ಈ ಚಿತ್ರವನ್ನು ಹೋಮಿ ಅಡಜಾನಿಯಾ ನಿರ್ದೇಶಿಸಿದ್ದು, ಜೂನ್ 19 ರಂದು ದೇಶದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು.

'ಕಾಕ್‌ಟೇಲ್ 2' ಅಬ್ಬರ; ₹50 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದ ಶಾಹಿದ್ ಕಪೂರ್, ರಶ್ಮಿಕಾ ಮಂದಣ್ಣ, ಕೃತಿ ಸನೋನ್ ನಟನೆಯ ಚಿತ್ರ
2026ರಲ್ಲಿ ಬಿಡುಗಡೆಯಾದ ಕೆಲವೇ ಕೆಲವು ಚಲನಚಿತ್ರಗಳು ತಮ್ಮ ಆರಂಭಿಕ ವಾರಾಂತ್ಯದಲ್ಲಿ ₹50 ಕೋಟಿಗಿಂತ ಹೆಚ್ಚು ಗಳಿಸುವಲ್ಲಿ ಯಶಸ್ವಿಯಾಗಿದ್ದು, ಕಾಕ್‌ಟೇಲ್ 2 ಗುಂಪಿನಲ್ಲಿ ಸೇರಿದೆ ಎಂದು ಅವರು ಹೇಳಿದರು.

ಶಾಹಿದ್ ಕಪೂರ್-ರಶ್ಮಿಕಾ ಅಭಿನಯದ 'ಕಾಕ್ಟೇಲ್ 2' ಜೂನ್ 19 ರಂದು ಬಿಡುಗಡೆ
ಹೋಮಿ ಅದಜಾನಿಯಾ ನಿರ್ದೇಶನದ ಹಾಗೂ ದಿನೇಶ್ ವಿಜನ್ ಅವರ ‘ಮ್ಯಾಡಾಕ್ ಫಿಲ್ಮ್ಸ್’ ನಿರ್ಮಾಣ ಮಾಡಿರುವ ‘ಕಾಕ್ಟೇಲ್ 2’ ಚಿತ್ರದ ಟೀಸರ್ ಮುಂದಿನ ವಾರ ಬಿಡುಗಡೆಯಾಗಲಿದೆ.

ದೇವ ಚಿತ್ರದ ಟೀಸರ್
ಮುಂಬೈನ ಅಪಾರ್ಟ್ಮೆಂಟ್ ತಿಂಗಳಿಗೆ 20 ಲಕ್ಷ ರೂ ಬಾಡಿಗೆಗೆ ನೀಡಿದ ನಟ ಶಾಹಿದ್ ಕಪೂರ್!
ಶಾಹಿದ್ ಕಪೂರ್ ಮತ್ತು ಮೀರಾ ಕಪೂರ್ ಅವರು ಕಳೆದ ಮೇ ನಲ್ಲಿ 58.6 ಕೋಟಿ ರೂಪಾಯಿಗೆ ಈ ಅಪಾರ್ಟ್ಮೆಂಟ್ ಅನ್ನು ಖರೀದಿಸಿದ್ದರು.

ತೇರಿ ಬಾತೊನ್ ಮೇ ಐಸಾ ಉಲ್ಜಾ ಜಿಯಾ ಚಿತ್ರದ ಟ್ರೈಲರ್
ನಟ ಶಾಹಿದ್ ಕಪೂರ್ ಮತ್ತು ಕೃತಿ ಸನೂನ್ ಅಭಿನಯದ ತೇರಿ ಬಾತೊನ್ ಮೇ ಐಸಾ ಉಲ್ಜಾ ಜಿಯಾ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಅಮಿತ್ ಜೋಶಿ ನಿರ್ದೇಶಿಸಿದ್ದಾರೆ.

ಆ್ಯಕ್ಷನ್ ಥ್ರಿಲ್ಲರ್ ಚಿತ್ರದಲ್ಲಿ ಶಾಹಿದ್ ಕಪೂರ್ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ ನಟಿ ಪೂಜಾ ಹೆಗ್ಡೆ
ಶಾಹಿದ್ ಕಪೂರ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ಮುಂಬರುವ ಆ್ಯಕ್ಷನ್ ಥ್ರಿಲ್ಲರ್ ಚಿತ್ರದಲ್ಲಿ ನಟಿ ಪೂಜಾ ಹೆಗ್ಡೆ ನಾಯಕಿಯಾಗಿ ನಟಿಸಲಿದ್ದಾರೆ ಎಂದು ಶುಕ್ರವಾರ ನಟಿಯ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರತಂಡ ಘೋಷಿಸಿದೆ.

ಬ್ಲಡಿ ಡ್ಯಾಡಿ ಚಿತ್ರದ ಟೀಸರ್
ನಟ ಶಾಹಿದ್ ಕಪೂರ್ ಅಬಿನಯದ ಬ್ಲಡಿ ಡ್ಯಾಡಿ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಅಲಿ ಅಬ್ಬಾಸ್ ಜಾಫರ್ ನಿರ್ದೇಶಿಸಿದ್ದಾರೆ.

ಜೆರ್ಸಿ ಹಿಂದಿ ಚಿತ್ರದ ಟ್ರೈಲರ್
ನಟ ಶಾಹಿದ್ ಕಪೂರ್ ಮತ್ತು ಮೃನಾಲ್ ಠಾಕೂರ್ ಅಭಿನಯದ ಜೆರ್ಸಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಗೌತಮ್ ತಿನ್ನನೂರಿ ನಿರ್ದೇಶಿಸಿದ್ದಾರೆ.

