ಬಿಜೆಪಿ ನೇತೃತ್ವದ ಸರ್ಕಾರ ಜಾರಿಗೆ ತಂದಿದ್ದ ಸಿಎಎ ಕಾಯ್ದೆಯನ್ನು ವಿರೋಧಿಸಿ ಶಾಹಿನ್ ಭಾಗ್ ನಲ್ಲಿ ಪ್ರತಿಭಟಿಸಿದ್ದ ವ್ಯಕ್ತಿ ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಬಿಜೆಪಿ ಸೇರಿದ್ದಾರೆ.