ಶಾಹೀದ್ ಅಫ್ರಿದಿ

Cricket: 'ಭಾರತದ T20 ವಿಶ್ವಕಪ್ ಗೆಲುವಿಗೆ ಇದೇ ಕಾರಣ..'; ಪಾಕ್ ಮಾಜಿ ಆಟಗಾರ Shahid Afridi ಹೇಳಿದ್ದೇನು? Video
ಈಗ ವಿಶ್ವಕಪ್ ಮುಗಿದಿದೆ. ಭಾರತ ಪ್ರಶಸ್ತಿಗೆ ಅರ್ಹವಾಗಿದೆ ಎಂದು ನಾನು ಭಾವಿಸುತ್ತೇನೆ. ಅವರಲ್ಲಿ ಉತ್ತಮ ತಂಡ ಸಂಯೋಜನೆ ಇತ್ತು..

ಪಾಕ್ ತಂಡದ ಮಾಜಿ ನಾಯಕ ಆಫ್ರಿದಿಯನ್ನು ಆಯ್ಕೆ ಸಮಿತಿಯ ಮುಖ್ಯಸ್ಥರನ್ನಾಗಿ ನೇಮಿಸಿದ ಪಿಸಿಬಿ!
ನಜಮ್ ಸೇಠಿ ನೇತೃತ್ವದ ಪಿಸಿಬಿ ನಿರ್ವಹಣಾ ಸಮಿತಿ ಮಾಜಿ ನಾಯಕ ಶಾಹಿದ್ ಅಫ್ರಿದಿ ಅವರನ್ನು ರಾಷ್ಟ್ರೀಯ ಆಯ್ಕೆ ಸಮಿತಿಯ ಹಂಗಾಮಿ ಮುಖ್ಯಸ್ಥರನ್ನಾಗಿ ನೇಮಿಸಿದೆ.

ಧನಾತ್ಮಕ ಮನೋಭಾವ ಹೊಂದಿದ್ದಾರೆ: ತಾಲಿಬಾನಿಗಳ ಹೊಗಳಿದ ಪಾಕ್ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ
ಪ್ರಜಾಪ್ರಭುತ್ವದ ನೆಲೆಗಟ್ಟಿನಲ್ಲಿ ರಚನೆಯಾಗಿದ್ದ ಘನಿ ಸರ್ಕಾರವನ್ನು ಉರುಳಿಸಿ ಆಫ್ಘಾನಿಸ್ತಾನವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿರುವ ತಾಲಿಬಾನ್ ಕುರಿತಂತೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಶಾಕಿಂಗ್ ಹೇಳಿಕೆ ನೀಡಿದ್ದಾರೆ.

ರಾಷ್ಟ್ರೀಯ ತಂಡದಲ್ಲಿ ಆಡಲು ಅಫ್ರಿದಿ, ಅನಿಲ್ ಕುಂಬ್ಳೆ ಪ್ರೇರಣೆ: ರಶೀದ್ ಖಾನ್
ಅಫಘಾನಿಸ್ತಾನ ತಂಡದ ಪ್ರೀಮಿಯರ್ ಆಲ್ ರೌಂಡರ್ ರಶೀದ್ ಖಾನ್ ರಾಷ್ಟ್ರೀಯ ತಂಡದಲ್ಲಿ ಹಾಗೂ ವಿಶ್ವದಾದ್ಯಂತ ಟಿ20 ಲೀಗ್ ಗಳಲ್ಲಿ ಗಮನಾರ್ಹ ಪ್ರದರ್ಶನ ತೋರಿದ್ದಾರೆ.

ಗಂಭೀರ್ ರನ್ನು ಓರ್ವ ಬ್ಯಾಟ್ಸ್ ಮನ್ ಆಗಿ ಇಷ್ಟಪಡುತ್ತೇನೆ, ಆದರೆ?: ಮತ್ತೆ ಖ್ಯಾತೆ ತೆಗೆದ ಅಫ್ರಿದಿ
ಟೀಂ ಇಂಡಿಯಾದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್ ಗೌತಮ್ ಗಂಭೀರ್ ಮತ್ತು ಪಾಕ್‌ನ ಮಾಜಿ ಆಲ್‌ರೌಂಡರ್ ಶಾಹಿದ್ ಅಫ್ರಿದಿ ನಡುವೆ 2007ರಲ್ಲಿ ನಾಗ್ಪುರದಲ್ಲಿ ನಡೆದ ಭಾರತ vs ಪಾಕಿಸ್ತಾನ ನಡುವಣ ಏಕದಿನ ಕ್ರಿಕೆಟ್ ಪಂದ್ಯದ ಬಳಿಕ ಮುಸುಕಿನ ಗುದ್ದಾಟ ನಡೆಯುತ್ತಲೇ ಬಂದಿದೆ.

ಅಫ್ರಿದಿ ಹಲವು ಕ್ರಿಕೆಟಿಗರ ವೃತ್ತಿ ಜೀವನ ಹಾಳು ಮಾಡಿದ್ದಾರಾ? ಇಮ್ರಾನ್ ಫರಾತ್ ಬಿಚ್ಚಿಟ್ಟ ಸ್ಫೋಟಕ ಮಾಹಿತಿ
ಭಾರತ ತಂಡದ ಮಾಜಿ ಕ್ರಿಕೆಟಿಗ ಮತ್ತು ಬಿಜೆಪಿ ಲೋಕಸಭಾ ಅಭ್ಯರ್ಥಿ ಗೌತಮ್ ಗಂಭೀರ್ ಅವರ ಬಗ್ಗೆ ಟೀಕೆ ಮಾಡಿದ್ದ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ ಕುರಿತು ಪಾಕ್ ಕ್ರಿಕೆಟಿಗ ಇಮ್ರಾನ್ ಫರಾತ್ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ

ಮನೋವೈದ್ಯರ ಬಳಿ ಹೋಗುವಂತೆ ಅಫ್ರಿದಿಗೆ ಗೌತಮ್ ಗಂಭೀರ್ ಸಲಹೆ
ಪಾಕಿಸ್ತಾನದ ಮಾಜಿ ಕ್ಯಾಪ್ಟನ್ ಶಾಹೀದ್ ಅಫ್ರಿದಿಯನ್ನು ಮನೋವೈದ್ಯರ ಬಳಿಗೆ ಕರೆದುಕೊಂಡು ಹೋಗುತ್ತೇನೆ ಎಂದು ಗಂಭೀರ್ ಟ್ವೀಟ್ ಮಾಡಿದ್ದಾರೆ.

37 ಎಸೆತಗಳಲ್ಲಿ ಶತಕ ಬಾರಿಸಿದ್ದು 20ನೇ ವಯಸ್ಸಿನಲ್ಲಿ, 16ನೇ ವಯಸ್ಸಿನಲ್ಲಿ ಅಲ್ಲ: ಅಫ್ರಿದಿ
2000ರ ದಶಕದಲ್ಲಿ ಬೌಲರ್‌ಗಳಿಗೆ ಸಿಂಹ ಸ್ವಪ್ನರಾಗಿದ್ದ ಪಾಕಿಸ್ತಾನ ತಂಡದ ಮಾಜಿ ಆಲ್‌ರೌಂಡರ್ ಶಾಹೀದ್ ಅಫ್ರಿದಿ ಅವರು ತಮ್ಮ ಜನುಮ ದಿನದ ಕುರಿತಂತೆ ಸ್ಪಷ್ಟತೆ ನೀಡಿದ್ದಾರೆ.

ಟೀಂ ಇಂಡಿಯಾ ಆಟಗಾರರಲ್ಲಿ ನಾನು ಇಷ್ಟ ಪಡದ ಆಟಗಾರ ಗಂಭೀರ್: ಶಾಹೀದ್ ಅಫ್ರಿದಿ
ಟೀಂ ಇಂಡಿಯಾದ ಆಟಗಾರ ಗೌತಮ್ ಗಂಭೀರ್ ಬಿಟ್ಟು ಉಳಿದ ಆಟಗಾರರೊಂದಿಗೆ ನನಗೆ ಆತ್ಮೀಯ ಸ್ನೇಹವಿದೆ ಎಂದು ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶಾಹೀದ್...

