ವಿದೇಶಮೋದಿ ದಿಗ್ವಿಜಯದ ಬೆನ್ನಲ್ಲೇ ಅಣ್ವಸ್ತ್ರ ಕ್ಷಿಪಣಿ ಪರೀಕ್ಷೆ ಮಾಡಿದ ಪಾಕ್, ಭಾರತ ಸರ್ಕಾರಕ್ಕೆ ಎಚ್ಚರಿಕೆ!
ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವ ಬಿಜೆಪಿ ಭರ್ಜರಿ ಜಯ ಸಾಧಿಸಿದ ಬೆನ್ನಲ್ಲೇ ಅತ್ತ ಪಾಕಿಸ್ತಾನ ತನ್ನ ಶಾಹೀನ್ 2 ಅಣ್ವಸ್ತ್ರ ಕ್ಷಿಪಣಿ ಪರೀಕ್ಷೆ ನಡೆಸಿ ಭಾರತದ ನೂತನ ಸರ್ಕಾರಕ್ಕೆ ಪರೋಕ್ಷ ಎಚ್ಚರಿಕೆ ನೀಡಿದೆ.