ರಾಜ್ಯಬೀದರ್ ಶಾಲೆಯಲ್ಲಿ ಸಿಎಎ ವಿರೋಧಿ ನಾಟಕ ಪ್ರದರ್ಶನ: ಬಂಧಿತರ ಜಾಮೀನು ಆದೇಶ ಫೆಬ್ರವರಿ 14ಕ್ಕೆ ಮುಂದೂಡಿಕೆ
ಬೀದರ್ ನ ಶಾಹೀನ್ ಉರ್ದು ಪ್ರಾಥಮಿಕ ಶಾಲೆಯಲ್ಲಿ ಪ್ರದರ್ಶಿಸಲಾದ ಸಿಎಎ ವಿರೋಧಿ ನಾಟಕಕ್ಕೆ ಸಂಬಂಧಿಸಿದಂತೆ ದೇಶದ್ರೋಹ ಆರೋಪ ಎದುರಿಸುತ್ತಿರುವ ಏಳು ಜನರ ಭವಿಷ್ಯವು ಇನ್ನೂ ಡೋಲಾಯಮಾನವಾಗಿದೆ. ಅದರಲ್ಲಿ ಶಾಲಾ ಮುಖ್ಯೋಪಾಧ್ಯಾಯ ಹಾಗೂ ವಿದ್ಯಾರ್ಥಿನಿಯ ತಾಯಿ ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾರೆ. ಶಾಲಾ ನಿರ್ವಹಣಾ ಮಂಡಳಿಯಲ್ಲಿರುವ ಇತರ ಐವರು ಜಾಮೀನು ಕೋರಿ ಅರ್ಜಿ ಸಲ್ಲಿ