ಮೊನ್ನೆಯಷ್ಟೇ ಭಾರತ ಅಗ್ನಿ-2 ಕ್ಷಿಪಣಿಯನ್ನು ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿತ್ತು. ಇದರ ಬೆನ್ನಲ್ಲೇ ಪಾಕಿಸ್ತಾನ ಸಹ ಕ್ಷಿಪಣಿ ಪರೀಕ್ಷೆ ನಡೆಸಿ ಪರೋಕ್ಷವಾಗಿ ಭಾರತಕ್ಕೆ ಎಚ್ಚರಿಕೆ ನೀಡಿದೆ.