ದೇಶಶಾಹೀನ್'ಭಾಗ್ ನಲ್ಲಿ ಸಿಎಎ ವಿರುದ್ದ ಪ್ರತಿಭಟನೆ: ಪ್ರತಿಭಟನೆ ತೆರವು ಅರ್ಜಿ ಕುರಿತು ಸುಪ್ರೀಂನಲ್ಲಿ ವಿಚಾರಣೆ
ದೇಶದಾದ್ಯಂತ ತೀವ್ರ ಚರ್ಚೆ ಹಾಗೂ ಟೀಕೆಗಳಿಗೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ದೆಹಲಿಯ ಶಾಹೀನ್ ಭಾಗ್ ಹೋರಾಟ ಪ್ರಕರಣ ಕುರಿತಂತೆ ಪ್ರತಿಭಟನೆ ತೆರವುಗೊಳಿಸುವಂತೆ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರ ಕೈಗೆತ್ತಿಕೊಳ್ಳಲಿದೆ.