ರಾಜ್ಯಶಾಹೀನ್ ಶಾಲೆಯ ವಿದ್ಯಾರ್ಥಿಗಳ ವಿಚಾರಣೆ ಕಾನೂನುಬದ್ಧ; ಹೈಕೋರ್ಟ್ಗೆ ಸರ್ಕಾರ ಹೇಳಿಕೆ
ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ನಾಟಕ ಪ್ರದರ್ಶಿಸಿದ ವಿವಾದಕ್ಕೆ ಸಂಬಂಧಿಸಿದಂತೆ ಬೀದರ್ ನಗರದ ಶಾಹಿನ್ ಶಾಲಾ ಮಕ್ಕಳ ವಿಚಾರಣೆ ನಡೆಸುವಾಗ ಪೊಲೀಸರಿಂದ ಯಾವುದೇ ಕಾನೂನು ಹಾಗೂ ನಿಯಮಗಳು ಉಲ್ಲಂಘನೆಯಾಗಿಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಹೇಳಿಕೆ ನೀಡಿದೆ.