ವಿದೇಶಕಾಶ್ಮೀರದಲ್ಲಿ 370ನೇ ವಿಧಿ ರದ್ದು ವಿರುದ್ಧ ಒಂದಾಗುವಂತೆ ಪಾಕ್ ರಾಜಕೀಯ ಪಕ್ಷಗಳಿಗೆ ಖುರೇಶಿ ಕರೆ
ಭಾರತ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುತ್ತಿದ್ದ 370ನೇ ವಿಧಿ ರದ್ದುಗೊಳಿಸುವುದರ ವಿರುದ್ಧ ನಾವು ಒಂದಾಗಬೇಕು ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಶಿ ಅವರು ಸೋಮವಾರ ಕರೆ ನೀಡಿದ್ದಾರೆ.