ದೇಶಸಿಎಂ ಏಕನಾಥ್ ಶಿಂಧೆ ಪುತ್ರನಿಂದ ಸುಪಾರಿ ಆರೋಪ, ರಾವತ್ ವಿರುದ್ಧ ಎಫ್ ಐಆರ್
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪುತ್ರ ಶ್ರೀಕಾಂತ್ ಶಿಂಧೆ ಅವರಿಂದ ಜೀವ ಬೆದರಿಕೆ ಇದೆ ಎಂಬ ಹೇಳಿಕೆಗಾಗಿ ಶಿವಸೇನೆ-ಉದ್ಧವ್ ಬಾಳಾಸಾಹೇಬ್ ಠಾಕ್ರೆ ಮುಖಂಡ ಸಂಜಯ್ ರಾವತ್ ವಿರುದ್ಧದ ಮಾನನಷ್ಟ ಮೊಕದ್ದಮೆಗಾಗಿ ಥಾಣೆ ನಗರ ಪೊಲೀಸರು ಬುಧವಾರ ತಡರಾತ್ರಿ ಎಫ್ ಐಆರ್ ದಾಖಲಿಸಿದ್ದಾರೆ.