ಶಿಕಾರಿಪುರ

ಶಿಕಾರಿಪುರ ಸರ್ಕಾರಿ ಶಾಲೆಗಳು ಕರ್ನಾಟಕ ಪಬ್ಲಿಕ್ ಶಾಲೆಯಾಗಿ ಮೇಲ್ದರ್ಜೇಗೆ: ಮಧು ಬಂಗಾರಪ್ಪ
ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಸೂಕ್ತ ಮೂಲಸೌಕರ್ಯ ಕಲ್ಪಿಸುವ ಮೂಲಕ ಎರಡು ವರ್ಷಗಳಲ್ಲಿ ಶಾಲೆಯನ್ನು ಮೇಲ್ದರ್ಜೇಗೇರಿಸಲಾಗುವುದು

ರಾಜ್ಯ ವಿಧಾನಸಭಾ ಚುನಾವಣೆ 2023: ಶಿಕಾರಿಪುರದಲ್ಲಿ ವಿಜಯೇಂದ್ರಗೆ ಮುನ್ನಡೆ
ತೀವ್ರ ಕುತೂಹಲ ಕೆರಳಸಿರುವ ಶಿಕಾರಿಪುರ ಕ್ಷೇತ್ರದಲ್ಲಿ ನಿರೀಕ್ಷೆಯಂತೆಯೇ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರು ಮುನ್ನಡೆ ಸಾಧಿಸಿದ್ದಾರೆ.

ಶಿಕಾರಿಪುರದಲ್ಲಿ 'ಸನ್ ರೈಸ್'? ಅಪ್ಪನ ಭದ್ರಕೋಟೆಯಲ್ಲಿ ಮಗನಿಗೆ ಯಾವುದು ಪ್ಲಸ್, ಯಾವುದು ಮೈನಸ್?
ನಾಲ್ಕು ದಶಕಗಳಲ್ಲಿ ಇದೇ ಮೊದಲ ಬಾರಿಗೆ ಈ ಕ್ಷೇತ್ರದಲ್ಲಿ ಯಡಿಯೂರಪ್ಪ ಅವರಿಲ್ಲದೆ ಚುನಾವಣೆ ನಡೆಯುತ್ತಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಯಡಿಯೂರಪ್ಪ ವಿರುದ್ಧ 35,000 ಮತಗಳಿಂದ ಸೋತಿದ್ದ ಗೋಣಿ ಮಾಲತೇಶ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.

ವರುಣಾದಲ್ಲಿ ವಿಜಯೇಂದ್ರ ಸ್ಪರ್ಧೆಯಿಲ್ಲ, ಶಿಕಾರಿಪುರದಲ್ಲಿಯೇ ನಿಲ್ಲಬೇಕೆಂಬುದು ನಾನು ಸಲಹೆ: ಬಿ ಎಸ್ ಯಡಿಯೂರಪ್ಪ
ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ಎದುರು ತಮ್ಮ ಪುತ್ರ ಬಿ ವೈ ವಿಜಯೇಂದ್ರ ಅವರನ್ನು ವರುಣಾ ಕ್ಷೇತ್ರದಿಂದ ಕಣಕ್ಕಿಳಿಸುವ ಸಾಧ್ಯತೆಯನ್ನು ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ತಳ್ಳಿಹಾಕಿದ್ದು, ವಿಜಯೇಂದ್ರ ಅವರು ಶಿಕಾರಿಪುರದಿಂದಲೇ ಚುನಾವಣೆ ಎದುರಿಸುವುದಾಗಿ ಹೇಳಿದ್ದಾರೆ.

ಚುನಾವಣೆ ಹೊತ್ತಲ್ಲಿ ಬಿಜೆಪಿ ಸರ್ಕಾರದ ಮೀಸಲಾತಿ ಅಸ್ತ್ರ: ರಾಜಕೀಯ ಪ್ರತ್ಯಸ್ತ್ರಕ್ಕೆ ಬಲಿಪಶು ಆಗ್ತಾರಾ ವಿಜಯೇಂದ್ರ?
ಯಡಿಯೂರಪ್ಪ ಸರಕಾರದಲ್ಲಿ ಇಲ್ಲದಿದ್ದರೂ ಎಸ್‌ಸಿ ಒಳಮೀಸಲಾತಿ ಘೋಷಣೆ ಹಾಗೂ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿಯನ್ನು ಸರಕಾರ ರದ್ದುಗೊಳಿಸಿರುವುದು ಅವರ ಬೆಂಬಲಿಗರಲ್ಲಿ ಆತಂಕ ಮೂಡಿಸಿದೆ.

ಬಿಎಸ್ ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ: ಕಾಂಗ್ರೆಸ್ ಮುಖಂಡ ಸೇರಿದಂತೆ ಮೂವರ ಬಂಧನ
ಪರಿಶಿಷ್ಟ ಜಾತಿಗೆ ಒಳಮೀಸಲಾತಿಯನ್ನು ವಿರೋಧಿಸಿ ಬಂಜಾರ ಸಮುದಾಯದವರು ಸೋಮವಾರ ನಡೆಸಿದ ಪ್ರತಿಭಟನೆ ವೇಳೆ, ಶಿಕಾರಿಪುರದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಂಗಳವಾರ ನಾಲ್ಕು ಎಫ್‌ಐಆರ್‌ಗಳನ್ನು ದಾಖಲಿಸಿ ಮೂವರನ್ನು ಬಂಧಿಸಿದ್ದಾರೆ.

ಶಿಕಾರಿಪುರ: ನಿಷೇಧಿತ ಸಂಘಟನೆ 'ಸಿಎಫ್ಐ' ಸೇರುವಂತೆ ಗೋಡೆ ಬರಹ, ಪ್ರಕರಣ ದಾಖಲು
ನಿಷೇಧಿತ ಪಿಎಫ್ಐ ಸಂಘಟನೆಯ ಅಂಗ ಸಂಸ್ಥೆ ಸಿಎಫ್ಐ ಸೇರುವಂತೆ ಶಿಕಾರಿಪುರ ತಾಲೂಕಿನ ಶಿರಾಳ ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೋಡೆ ಬರಹಗಳು ಕಾಣಿಸಿಕೊಂಡಿದ್ದು, ಈ ಸಂಬಂಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶಿಕಾರಿಪುರದಿಂದಲೇ ವಿಜಯೇಂದ್ರ ಸ್ಪರ್ಧೆ: ಪುತ್ರನಿಗಾಗಿ ಯಡಿಯೂರಪ್ಪ ಕ್ಷೇತ್ರ ತ್ಯಾಗ; ಬಿಎಸ್ ವೈ ಹಠಾತ್ ನಿರ್ಧಾರ ಚರ್ಚೆಗೆ ಗ್ರಾಸ!
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಪುತ್ರ ಬಿ.ವೈ.ವಿಜಯೇಂದ್ರ ರಾಜಕೀಯ ಭವಿಷ್ಯದ ವಿಚಾರವಾಗಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ತಾವು ಹಲವು ದಶಕಗಳಿಂದ ಸ್ಪರ್ಧೆ ಮಾಡುತ್ತಿರುವ ಶಿಕಾರಿಪುರ ಕ್ಷೇತ್ರವನ್ನು ಪುತ್ರ ವಿಜಯೇಂದ್ರಗೆ ಬಿಟ್ಟುಕೊಡುತ್ತಿದ್ದೇನೆ ಎಂದು ಘೋಷಿಸಿದ್ದಾರೆ.

ರಿಲ್ಯಾಕ್ಸ್ ಮೂಡ್'ನಲ್ಲಿ ಬಿಎಸ್.ಯಡಿಯೂರಪ್ಪ: ಶಿಕಾರಿಪುರದಲ್ಲಿ ಸ್ನೇಹಿತರ ಭೇಟಿ!
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಮ್ಮ ಬಿಡುವಿಲ್ಲದ ಚುನಾವಣಾ ವೇಳಾಪಟ್ಟಿಯಿಂದ ಬಿಡುವು ಮಾಡಿಕೊಂಡು ತಮ್ಮ ತವರು ಕ್ಷೇತ್ರ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರಕ್ಕೆ ಭೇಟಿ ನೀಡಿದ್ದು, ಈ ವೇಳೆ ಸ್ನೇಹಿತರನ್ನು ಭೇಟಿ ಮಾಡಿ ರಿಲ್ಯಾಕ್ಸ್ ಮೂಡ್ ನಲ್ಲಿದ್ದದ್ದು ಕಂಡು ಬಂದಿತ್ತು.

