ರಾಜಕೀಯಶಿಕ್ಷಕ ಮತ್ತು ಪದವೀಧರ ಕ್ಷೇತ್ರಗಳ ಪರಿಷತ್ ಚುನಾವಣೆ: ಬಿಜೆಪಿ 3 ಸ್ಥಾನಗಳಲ್ಲಿ ಸ್ಪರ್ಧೆ ಇಂಗಿತ, ಕೋರ್ ಕಮಿಟಿಯಲ್ಲಿ ಚರ್ಚೆ
ಸೋಮವಾರ ನಡೆದ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ, ಮುಂಬರುವ ಚುನಾವಣೆಗಳಿಗೂ ಮೈತ್ರಿ ಮುಂದುವರಿಸುವ ಬಗ್ಗೆ ಚರ್ಚಿಸಲಾಯಿತು. ಕೆಲವು ಬಿಜೆಪಿ ನಾಯಕರು ಮೂರು ಸ್ಥಾನಗಳನ್ನು ಉಳಿಸಿಕೊಳ್ಳಲು ಸೂಚಿಸಿದರು.