ದೇಶ10 ಬಾರಿ ಶಾಸಕ...7 ಬಾರಿ ಸಂಸದ... ಶಿಕ್ಷಕ ವೃತ್ತಿಯಿಂದ ರಾಜಕೀಯ ಪ್ರವೇಶಿಸಿದ ಮುಲಾಯಂ ಸಿಂಗ್ ಯಾದವ್ ಬದುಕು
ಉತ್ತರ ಪ್ರದೇಶದ ಪ್ರಮುಖ ರಾಜಕೀಯ ನಾಯಕರಲ್ಲಿ ಒಬ್ಬರಾದ ಮುಲಾಯಂ ಸಿಂಗ್ ಯಾದವ್ ಅವರು ಮೂರು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಮತ್ತು ಭಾರತದ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. ಅವರು ತಮ್ಮ ರಾಜಕೀಯ ಜೀವನದಲ್ಲಿ 10 ಬಾರಿ ವಿಧಾನಸಭಾ ಸದಸ್ಯರಾಗಿ ಹಾಗೂ ಏಳು ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು.