ಶಿಕ್ಷಕನ ಬಂಧನ

ಅಸ್ಸಾಂ ಹಾರರ್: ಪತ್ನಿ, ಮೂವರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಶಿಕ್ಷಕ!
ದೇಶ

ಅಸ್ಸಾಂ ಹಾರರ್: ಪತ್ನಿ, ಮೂವರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಶಿಕ್ಷಕ!

ಇಂದು ಬೆಳಗ್ಗೆ ಜೋನೈನ ತೆಲಮ್ ಬಜಾರ್ ಪ್ರದೇಶದಲ್ಲಿ ಈ ಭೀಕರ ಹತ್ಯೆಗಳು ನಡೆದಿದ್ದು, ಶಿಕ್ಷಕ, ತನ್ನ ಪತ್ನಿ ಮತ್ತು ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಕುಟುಂಬದ ನಾಲ್ವರು ಸದಸ್ಯರ ಮೇಲೆ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.

ಆರೋಗ್ಯ ತಪಾಸಣೆ ವೇಳೆ 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ ಪತ್ತೆ; ಮನೆಗೆ ಪಾಠ ಮಾಡಲು ಬಂದು ಹೀನ ಕೃತ್ಯ ಎಸಗಿದ ಶಿಕ್ಷಕನ ಬಂಧನ!
ದೇಶ

ಆರೋಗ್ಯ ತಪಾಸಣೆ ವೇಳೆ 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ ಪತ್ತೆ; ಮನೆಗೆ ಪಾಠ ಮಾಡಲು ಬಂದು ಹೀನ ಕೃತ್ಯ ಎಸಗಿದ ಶಿಕ್ಷಕನ ಬಂಧನ!

ಈ ವಾರದ ಆರಂಭದಲ್ಲಿ ಶಾಲೆಯಲ್ಲಿ ನಡೆಸಲಾದ ನಿಯಮಿತ ವೈದ್ಯಕೀಯ ಪರೀಕ್ಷೆಯಲ್ಲಿ ಬಾಲಕಿ ಐದು ತಿಂಗಳ ಗರ್ಭಿಣಿಯಾಗಿರುವು ತಿಳಿದುಬಂದಿದೆ.

ಬಿಹಾರದ ಸರ್ಕಾರಿ ಶಾಲೆಯಲ್ಲಿ ಗಣರಾಜ್ಯೋತ್ಸವದಂದು 'ಪಾಕ್ ಪರ ಘೋಷಣೆ': ಆರೋಪಿ ಶಿಕ್ಷಕನ ಬಂಧನ
ದೇಶ

ಬಿಹಾರದ ಸರ್ಕಾರಿ ಶಾಲೆಯಲ್ಲಿ ಗಣರಾಜ್ಯೋತ್ಸವದಂದು 'ಪಾಕ್ ಪರ ಘೋಷಣೆ': ಆರೋಪಿ ಶಿಕ್ಷಕನ ಬಂಧನ

ಕಿಶನ್‌ಪುರ ಪೊಲೀಸ್ ಠಾಣೆ ಪ್ರದೇಶದಲ್ಲಿರುವ ಅಬುವಾದ್‌ನ ಆದರ್ಶ ಉತ್ಕ್ರಮಿತ್ ಮಾಧ್ಯಮಿಕ ವಿದ್ಯಾಲಯದಲ್ಲಿ ಈ ಘಟನೆ ನಡೆದಿದೆ.

ಬೆಳಗಾವಿ: ವಿದ್ಯಾರ್ಥಿನಿ ಮೇಲೆ 2 ವರ್ಷಗಳಿಂದ ನಿರಂತರವಾಗಿ ಅತ್ಯಾಚಾರ; ಶಿಕ್ಷಕನ ಬಂಧನ
ರಾಜ್ಯ

ಬೆಳಗಾವಿ: ವಿದ್ಯಾರ್ಥಿನಿ ಮೇಲೆ 2 ವರ್ಷಗಳಿಂದ ನಿರಂತರವಾಗಿ ಅತ್ಯಾಚಾರ; ಶಿಕ್ಷಕನ ಬಂಧನ

ಈ ವಿಚಾರ ಯಾರಿಗಾದರೂ ಹೇಳಿದರೆ ಕೊಲೆ ಮಾಡುವ ಬೆದರಿಕೆಯನ್ನು ಹಾಕಿದ್ದನು. ನಾನು ಕರೆದಾಗ ಬರಬೇಕು. ಲಿವ್ ಇನ್ ರಿಲೇಶನ್ ಶಿಪ್ ಇಟ್ಟುಕೊಳ್ಳುವಂತೆ ಒತ್ತಾಯಿಸುತ್ತಿದ್ದನು.

ಮಹಾರಾಷ್ಟ್ರ: ಶಿಕ್ಷಕನಿಂದ ವಿದ್ಯಾರ್ಥಿನಿ ಮೇಲೆ ಪದೇಪದೇ ಅತ್ಯಾಚಾರ; ಅಬಾರ್ಷನ್ ವೇಳೆ ಬಾಲಕಿ ಸಾವು
ದೇಶ

ಮಹಾರಾಷ್ಟ್ರ: ಶಿಕ್ಷಕನಿಂದ ವಿದ್ಯಾರ್ಥಿನಿ ಮೇಲೆ ಪದೇಪದೇ ಅತ್ಯಾಚಾರ; ಅಬಾರ್ಷನ್ ವೇಳೆ ಬಾಲಕಿ ಸಾವು

ವಿದ್ಯಾರ್ಥಿನಿಯನ್ನು ಲೈಂಗಿಕವಾಗಿ ಶೋಷಿಸಿದ ಮತ್ತು ಗರ್ಭಿಣಿಯನ್ನಾಗಿಸಿದ್ದ 27 ವರ್ಷದ ಆರೋಪಿಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಗುಜರಾತ್‌: 17 ವರ್ಷದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನ ಬಂಧನ
ದೇಶ

ಗುಜರಾತ್‌: 17 ವರ್ಷದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನ ಬಂಧನ

ಖಲ್ತಾ ಗ್ರಾಮದ ಆದಿವಾಸಿಗಳ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಕಲ್ಪೇಶ್ ಬರಿಯಾ ಎಂದು ಗುರುತಿಸಲಾಗಿದೆ.

ಕಲಬುರಗಿ: ತರಗತಿಯಲ್ಲೇ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಶಿಕ್ಷಕನ ಬಂಧನ; ಪೊಕ್ಸೋ ಪ್ರಕರಣ ದಾಖಲು
ರಾಜ್ಯ

ಕಲಬುರಗಿ: ತರಗತಿಯಲ್ಲೇ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಶಿಕ್ಷಕನ ಬಂಧನ; ಪೊಕ್ಸೋ ಪ್ರಕರಣ ದಾಖಲು

ಸಂತ್ರಸ್ತ ಬಾಲಕಿ ಶಾಲೆಯಲ್ಲಿ 5 ನೇ ತರಗತಿಯಲ್ಲಿ ಓದುತ್ತಿದ್ದಳು. ಮಂಗಳವಾರ ಮಧ್ಯಾಹ್ನ ಊಟ ಮುಗಿಸಿ ಬಾಲಕಿ ತರಗತಿಗೆ ತೆರಳಿದ್ದ ವೇಳೆ ಆರೋಪಿ ಶಿಕ್ಷಕ ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆದ ಸಂದರ್ಭದಲ್ಲಿ ಬಾಲಕಿ ತರಗತಿಯಲ್ಲಿ ಒಬ್ಬಳೇ ಇದ್ದಳು.

ಜಾರ್ಖಂಡ್: ವಿದ್ಯಾರ್ಥಿನಿಯ ಅಶ್ಲೀಲ ವಿಡಿಯೋ ಮಾಡಿ, ಆನ್‌ಲೈನ್‌ನಲ್ಲಿ ಶೇರ್ ಮಾಡಿದ್ದ ಶಿಕ್ಷಕನ ಬಂಧನ
ದೇಶ

ಜಾರ್ಖಂಡ್: ವಿದ್ಯಾರ್ಥಿನಿಯ ಅಶ್ಲೀಲ ವಿಡಿಯೋ ಮಾಡಿ, ಆನ್‌ಲೈನ್‌ನಲ್ಲಿ ಶೇರ್ ಮಾಡಿದ್ದ ಶಿಕ್ಷಕನ ಬಂಧನ

9ನೇ ತರಗತಿ ವಿದ್ಯಾರ್ಥಿಯ ಅಶ್ಲೀಲ ವಿಡಿಯೋ ಮಾಡಿ, ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಆರೋಪದ ಮೇಲೆ 28 ವರ್ಷದ ಶಿಕ್ಷಕನನ್ನು ಸೋಮವಾರ ಜಾರ್ಖಂಡ್‌ನ ಧನ್‌ಬಾದ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು...

ಶಾಲಾ ವಿದ್ಯಾರ್ಥಿ ಸಾವು ಪ್ರಕರಣ: ಕೇವಲ 250 ರೂ. ಶಾಲೆ ಶುಲ್ಕ ಕಟ್ಟಿಲ್ಲದ್ದಕ್ಕೆ ಕ್ರೂರವಾಗಿ ಹಲ್ಲೆ, ಶಿಕ್ಷಕನ ಬಂಧನ!
ರಾಜ್ಯ

ಶಾಲಾ ವಿದ್ಯಾರ್ಥಿ ಸಾವು ಪ್ರಕರಣ: ಕೇವಲ 250 ರೂ. ಶಾಲೆ ಶುಲ್ಕ ಕಟ್ಟಿಲ್ಲದ್ದಕ್ಕೆ ಕ್ರೂರವಾಗಿ ಹಲ್ಲೆ, ಶಿಕ್ಷಕನ ಬಂಧನ!

ಉತ್ತರ ಪ್ರದೇಶದ ಶ್ರಾವಸ್ತಿ ಜಿಲ್ಲೆಯಲ್ಲಿ ನಡೆದ್ದಿದ್ದ ಶಾಲಾ ವಿದ್ಯಾರ್ಥಿ ಸಾವು ಪ್ರಕರಣ ಸಂಬಂಧ ಪೊಲೀಸರು ಹತ್ಯೆ ಆರೋಪಿ ಶಿಕ್ಷಕನನ್ನು ಬಂಧಿಸಿದ್ದಾರೆ.