ರಾಜ್ಯವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ವಿರುದ್ಧ ಹಲವು ಎಫ್ಐಆರ್ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದ ಚಿಕ್ಕಮಗಳೂರು ಜಿಲ್ಲೆಯ ಶಾಲೆಯೊಂದರ ದೈಹಿಕ ಶಿಕ್ಷಕರೊಬ್ಬರ ವಿರುದ್ಧ ಹಲವು ಎಫ್ಐಆರ್ ದಾಖಲಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.